ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆ ಮತ್ತು ಸಾವಿತ್ರಿ ಬಾಯಿಪುಲೆ ಮಹಿಳಾ ಸಂಘಟನೆಯಿಂದ 2025-26 ನೇ ಸಾಲಿನ ರಾಜ್ಯ ಸರ್ಕಾರದ ಬಜೆಟ್ ಪೂರ್ವಭಾವಿಯಾಗಿ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ (ವಿಕಾಸ ಸೌಧ) ಮತ್ತು ಕರ್ನಾಟಕ...
ಸರ್ಕಾರದ ದಾಖಲೆಗಳ ಪ್ರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಪೈಕಿ ಇನ್ನೂ 665 ಪ್ರಕರಣಗಳ ವಿಚಾರಣೆ ಬಾಕಿ ಇವೆ! ವಿಷಾದನೀಯ ಸಂಗತಿ ಎಂದರೆ ಇಂತಹ...
"ಕರ್ನಾಟಕ ಮತ್ತೊಂದು ಅನನ್ಯ ಮಾದರಿಯೊಂದನ್ನು ಕಟ್ಟಿಕೊಟ್ಟಿದೆ. ನಕ್ಸಲ್ ಬಿಕ್ಕಟ್ಟನ್ನು ಪರಿಹರಿಸುವ ಹೊಸ ಸೂತ್ರವನ್ನು ಹೊಸೆದಿದೆ. ದೇಶದಲ್ಲಿ ಛತ್ತೀಸ್ಗಢ ಮತ್ತು ಇನ್ನು ಕೆಲವು ರಾಜ್ಯಗಳಿಂದ ನಕ್ಸಲರ ಹಾಗೂ ಪೊಲೀಸರ ಹತ್ಯೆಗಳ ಸುದ್ದಿಗಳು ಸತತವಾಗಿ ಕೇಳಿಬರುತ್ತಿವೆ....
ಸೂರ್ಯ ಮೇಲೇರುತ್ತಿದ್ದಂತೆ ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಬಳಿ ಕಾತರ ತುದಿ ಮುಟ್ಟಿತ್ತು. ಗಂಟೆ ಹತ್ತಾಗುತ್ತಿದ್ದಂತೆ ಸಂಗಾತಿಗಳು ಹೋರಾಟದ ಗೀತೆಗಳನ್ನು ಹಾಡುತ್ತಾ ಕಾಡಿನ ಸಂಗಾತಿಗಳಿಗೆ ಸ್ವಾಗತ ಕೋರುತ್ತಿದ್ದರು. ಹಿಂದಿನ ದಿನವೇ ನಕ್ಸಲರನ್ನು ಕಾಡಿನಿಂದ ಕರೆತರಲು...
ಎಸ್ಡಿಎಂಸಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ಅವುಗಳನ್ನು ಸರಿಪಡಿಸಬೇಕು. ಆದರೆ ನೆಗಡಿಯಿಂದ ಬಿಡಿಸಿಕೊಳ್ಳಲು ಮೂಗು ಕೊಯ್ದುಕೊಳ್ಳಬಾರದು. ಎಸ್ಡಿಎಂಸಿಗಳನ್ನು ಬಂದ್ ಮಾಡಿ ಶಾಲೆಗಳನ್ನು ಪುಢಾರಿಗಳ ಸುಪರ್ದಿಗೆ ಒಪ್ಪಿಸಿದರೆ ಅವು ರಾಜಕೀಯ ಅಂಗಳಗಳಾಗುವ ಸಾಧ್ಯತೆಯಿದೆ ಎಂಬ ಆತಂಕ...