"ಅಲೆಮಾರಿ ಮತ್ತು ಆದಿವಾಸಿ ಸಮುದಾಯಗಳು ಜನಸಂಖ್ಯೆಯಲ್ಲಿ ದೊಡ್ಡಮಟ್ಟದಲ್ಲಿ ಇಲ್ಲದಿರುವುದರಿಂದಲೇ ರಾಜಕಾರಣಿಗಳು ನಮ್ಮ ಮತಗಳನ್ನು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಆದ್ದರಿಂದ ನಾವು ಸಂಘಟಿತರಾಗಿ ನಮ್ಮ ಮೀಸಲಾತಿಯನ್ನು ಕೇಳಬೇಕು" ಎಂದು ಹಿರಿಯ ನ್ಯಾಯಾವಾದಿ ಸಿ.ಎಸ್.ದ್ವಾರಕಾನಾಥ್ ಅವರು ಹೇಳಿದರು.
ಬೆಂಗಳೂರು...
ಶನಿವಾರ ಮುಂಜಾನೆ ಹಿರಿಯ ಚಿಂತಕ ಪ್ರೊ. ಮುಜಾಫರ್ ಅಸ್ಸಾದಿ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ. ಅವರ ಕೆಲಸಗಳನ್ನು ನೆನಪಿಸಿಕೊಂಡಿದ್ದಾರೆ. ಅಸ್ಸಾದಿ ಅವರಿಗೆ ಶ್ರದ್ಧಾಂಜಲಿ...