ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ರವಿವಾರ ಮೂರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಹನ್ನೊಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು...
ಕಾಂಗ್ರೆಸ್ ಪಕ್ಷ ಪದವೀಧರರಿಗೆ ಯುವನಿಧಿ ಯೋಜನೆ ನೀಡಿದೆ, ಉದ್ಯೋಗ ಸೃಷ್ಟಿಸಲು ಶ್ರಮಿಸುತ್ತಿದೆ, ಬಿಜೆಪಿ ಪದವೀಧರರಿಗೆ ಹೆಂಡ ಕುಡಿಸಿ ಚಟಗಳಿಗೆ ದಾಸರನ್ನಾಗಿಸುತ್ತಿದೆ ಎಂದು ಕಾಂಗ್ರೆಸ್ ಕುಟುಕಿದೆ.
ಪದವೀಧರ ಮತದಾರರಿಗೆ ಬಿಜೆಪಿ ಹೆಂಡ ಕುಡಿಸಿ ಮತಯಾಚಿಸುತ್ತಿದೆ ಎಂದು...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಸಂಗ್ರಹದ ಪೆನ್ ಡ್ರೈವ್ ಪ್ರಕರಣ ಬಗ್ಗೆ ಬಿಜೆಪಿ ನಾಯಕರು ತಡವಾಗಿ ಮೌನ ಮುರಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕ ಸಿ ಟಿ ರವಿ ಸೋಮವಾರ ಮಾತನಾಡಿ, "ರಾಜ್ಯದಲ್ಲಿ...
ನಮ್ಮ ಸಿ ಟಿ ರವಿ ಅವರಿಗೆ ಅನ್ಯಾಯ ಆಗಿರುವುದನ್ನು ಒಪ್ಪಿಕೊಳ್ಳುವೆ. ಬರುವ ದಿನಗಳಲ್ಲಿ ಅವರಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಅವಕಾಶ ಕಲ್ಪಿಸಿ, ಅನ್ಯಾಯ ಸರಿಪಡಿಸಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ...
ಬಿಜೆಪಿ ಮುಖಂಡ ಸಿ ಟಿ ರವಿ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ದ್ವೇಷದ ಹೇಳಿಕೆ ಪ್ರಕಟಿಸಿದ ಆರೋಪದ ಮೇಲೆ ಅವರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ...