ರಾಯಚೂರು | ಕಾಲೇಜು ಮಂಜೂರಿಗಾಗಿ ಶಾಸಕರ ಅಣಕು ಶವಯಾತ್ರೆ ನಡೆಸಿ ದಹಿಸಿ; ವಿದ್ಯಾರ್ಥಿಗಳು ಪ್ರತಿಭಟನೆ

ಹಟ್ಟಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಿಗಾಗಿ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಎಸ್ ಎಫ್ ಐ ಸಂಘಟನೆ ನೇತೃತ್ವದಲ್ಲಿ ಲಿಂಗಸೂಗೂರು ಶಾಸಕ ಮಾನಪ್ಪ ವಜ್ಜಲ್ ವಿರುದ್ಧ ಅಣಕು ಶವಯಾತ್ರೆ ನಡೆಸಿ ಪ್ರತಿಭಟಿಸಿದರು.ಪಟ್ಟಣದ...

ರಾಯಚೂರು | ಎರಡು ಗುಂಪುಗಳ ಮಧ್ಯೆ ಗಲಾಟೆ: ಬೈಕ್ ಬೆಂಕಿಗೀಡಾಗಿ ಭಸ್ಮ

ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ಯುವಕರ ನಡುವೆ ಗಲಾಟೆಯಾಗಿ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ರಾಯಚೂರು ನಗರದ ತಿಮ್ಮಾಪುರ ಪೇಟೆಯಲ್ಲಿ ನಡೆದಿದೆ.ನಗರದ ತಿಮ್ಮಾಪುರ ಪೇಟೆ ಹಾಗೂ ಬೇಸ್ತವಾರ ಪೇಟೆ ಬಡಾವಣೆಯ ಯುವಕರ...

ರಾಯಚೂರು | ಸಿಲಿಂಡರ್ ಸ್ಪೋಟ; ಹೋಟೆಲ್ ಭಸ್ಮ

ಗ್ಯಾಸ್‌ ಸಿಲಿಂಡ‌ರ್ ಸ್ಪೋಟಗೊಂಡು ಭೀಕರ ಅಗ್ನಿ ಅವಘಡ ಸಂಭವಿಸಿ ಇಡೀ ಹೋಟೆಲ್ ಗೆ ಬೆಂಕಿ ಹೊತ್ತಿಕೊಂಡು, ಸುಟ್ಟು ಕರಕಲಾಗಿರುವ ಘಟನೆ ಮಸ್ಕಿ ತಾಲ್ಲೂಕಿನ ಬುದ್ದಿನ್ನಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ನಿವಾಸಿ ವೀರಯ್ಯಸ್ವಾಮಿ ಅವರು ಬೆಳಿಗ್ಗೆ...

ವಿಜಯನಗರ | ಮನಸ್ಮೃತಿ ದಹಿಸಿ ದಲಿತಪರ ಸಂಘಟನೆಗಳ ಪ್ರತಿಭಟನೆ

ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತಪರ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಮನಸ್ಮೃತಿ ಸುಡುವ ಮೂಲಕ ಮನುಸ್ಮೃತಿ ದಹನ ದಿನವನ್ನು ಆಚರಿಸಿದರು. ಸಂವಿಧಾನ ರಚಿಸುವ ಮೊದಲು ದಲಿತರ ಶೋಷಣೆ, ಮಹಿಳೆಯರ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಸುಟ್ಟು ಕರಕಲಾದ ಹತ್ತಿ; ಸಂಕಷ್ಟಕ್ಕೆ ಸಿಲುಕಿದ ರೈತ

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 12 ಎಕರೆಯ ಹತ್ತಿ ಸುಟ್ಟು ಕರಕಲಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ತಾಂಡಾದಲ್ಲಿ ನಡೆದಿದೆ. ರೈತ ಪರಶುರಾಮ ಬೆಳೆದ 12 ಎಕರೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಟ್ಟು