ಭಾರತವು ವಾಟ್ಸ್ಯಾಪ್ ಗೆ ವಿಶ್ವದಲ್ಲೇ ಅತಿದೊಡ್ಡ ಮಾರುಕಟ್ಟೆಯಾಗಿದ್ದು, ಇಲ್ಲಿ ಸುಮಾರು 50 ಕೋಟಿಗೂ ಅಧಿಕ ಸಕ್ರಿಯ ಬಳಕೆದಾರರಿದ್ದಾರೆ. ವಾಟ್ಸ್ಯಾಪ್ ತನ್ನ ಬಳಕೆದಾರರಿಂದ ನೇರವಾಗಿ ಹಣ ಪಡೆಯುವುದಿಲ್ಲ. ಹಾಗಾದರೆ ಆದಾಯ ಎಲ್ಲಿಂದ ಬರುತ್ತದೆ? ಉತ್ತರವೇ...
ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಚೆನ್ನಾಗಿಲ್ಲ. ಆದ ಕಾರಣದಿಂದಾಗಿ ಅವರ ಬಂಧನದ ಬಗ್ಗೆ ಮರುಪರಿಶೀಲಿಸಿ ಎಂದು ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ, ಶಿಕ್ಷಣತಜ್ಞ...
ಅನಿಲ್ ಅಂಬಾನಿ, ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ಎಡಿಎಜಿ) ಹಾಗೂ ಗ್ರೂಪ್‌ನ ಕೆಲ ಕಂಪನಿಗಳನ್ನು ಒಳಗೊಂಡ ಬೃಹತ್ ಬ್ಯಾಂಕಿಂಗ್ ಮತ್ತು ಕಾರ್ಪೊರೇಟ್ ವಂಚನೆ ಪ್ರಕರಣವನ್ನು 'ನ್ಯಾಯಯುತ, 'ತ್ವರಿತ' ಹಾಗೂ 'ನಿಷ್ಪಕ್ಷಪಾತ'ವಾಗಿ ತನಿಖೆ ನಡೆಸುವಂತೆ...
ಬುಧವಾರ ಸುಪ್ರೀಮ್ ಕೋರ್ಟಿನಲ್ಲಿ ನಾಟಕೀಯ ಸನ್ನಿವೇಶ ಅನಾವರಣಗೊಂಡಿತ್ತು. ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖುದ್ದು ವಾದ ಮಂಡಿಸಿ ಹೊಸ ದಾಖಲೆ ನಿರ್ಮಿಸಿದರು. ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯಲ್ಲಿ ತಮ್ಮ ರಾಜ್ಯದ ನೈಜ ಮತದಾರರಿಗೆ...
'ಝಂಡಾ ಯೂನಿಯನ್'ಗಳಿಂದ ಕೈಗಾರಿಕಾ ಬೆಳವಣಿಗೆ ಸ್ಥಗಿತವಾಗುತ್ತಿದೆ ಎಂಬ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಹೇಳಿಕೆಯು ಸದ್ಯ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ತೀವ್ರ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. "ಕೈಗಾರಿಕಾ...