ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ನಡೆಸುವುದನ್ನು ಪ್ರಶ್ನಿಸಿ ಡಿಎಂಕೆ, ಸಿಪಿಐ(ಎಂ), ಕಾಂಗ್ರೆಸ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ನಡೆಸಿದ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗದ ಪ್ರತಿಕ್ರಿಯೆ...
ಉತ್ತರ ಪ್ರದೇಶದ ನೋಯ್ಡಾದಲ್ಲಿ 2005-2006ರ ಅವಧಿಯಲ್ಲಿ ನಡೆದ ನಿಠಾರಿ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಕೊನೆಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಸುರೇಂದ್ರ ಕೋಲಿಯನ್ನು ಖುಲಾಸೆಗೊಳಿಸಿದೆ. ಕೋಲಿ ಸಲ್ಲಿಸಿದ್ದ...
"ಮಹಿಳೆಯರು ದೇಶದ ಅತಿದೊಡ್ಡ ಅಲ್ಪಸಂಖ್ಯಾತರು" ಎಂದು ಹೇಳಿರುವ ಸುಪ್ರೀಂ ಕೋರ್ಟ್ ಲೋಕಸಭೆ, ರಾಜ್ಯ ಶಾಸಕಾಂಗ ಸಭೆಗಳು ಮತ್ತು ದೆಹಲಿ ವಿಧಾನಸಭೆಯಲ್ಲಿ ಮಹಿಳಾ ಮೀಸಲಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಸಂಸತ್ತಿನಲ್ಲಿ ಮೂರನೇ ಒಂದು...
ಈ ವರ್ಷದ ಜೂನ್ನಲ್ಲಿ ಗುಜರಾತ್ನ ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ 260 ಮಂದಿ ಮೃತಪಟ್ಟಿದ್ದಾರೆ. ಈ ದುರಂತಕ್ಕೆ ವಿಮಾನದ ಪೈಲಟ್ ಅನ್ನು ದೂಷಿಸಲಾಗದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. "ದುರಂತಕ್ಕೆ...
ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಂತಹ ಸ್ಥಳಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸಿ ಅವುಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.
ಶಾಲೆಗಳು, ಆಸ್ಪತ್ರೆಗಳು...