13 ವರ್ಷಗಳಿಂದ ಕೋಮಾದಲ್ಲಿದ್ದ ಯುವಕನಿಗೆ ‘ನಿಷ್ಕ್ರಿಯ ದಯಾಮರಣ’: ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್

13 ವರ್ಷಗಳ ಹಿಂದೆ ಕಟ್ಟಡದಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಯಲ್ಲಿದ್ದ 32 ವರ್ಷದ ಹರೀಶ್ ರಾಣಾ ಅವರಿಗೆ 'ನಿಷ್ಕ್ರಿಯ ದಯಾಮರಣ' ನೀಡಲು ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ. ಇದು ನ್ಯಾಯಾಲಯದ ಆದೇಶದ...

ಬಂಗಾಳ ಸರ್ಕಾರ vs ಚು.ಆಯೋಗ: ‘ನ್ಯಾಯಾಂಗ ಅಧಿಕಾರಿಗಳನ್ನು ಅನುಮಾನಿಸಬೇಡಿ’ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಆದಾಗ್ಯೂ, ಚುನಾವಣಾ ಆಯೋಗವು ನ್ಯಾಯಾಂಗ ಅಧಿಕಾರಿಗಳಿಗೆ ತರಬೇತಿ ಮಾಡ್ಯೂಲ್ಅನ್ನು ಅನುಸರಿಸುವಂತೆ ಹೇಳಿದೆ....

BREAKING NEWS | ಯೋಗಿಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು

ಬಿಜೆಪಿ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ...

ವಿವಾದಿತ NCERT ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

NCERT ಇತ್ತೀಚೆಗೆ ಬಿಡುಗಡೆ ಮಾಡಿದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ಅಧ್ಯಯದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ವಿವಾದಿತ ಪಠ್ಯಪುಸ್ತಕವನ್ನು ನಿಷೇಧಿಸಿದೆ. ಈ ಕುರಿತು...

ಪಠ್ಯದಲ್ಲಿ ನ್ಯಾಯಾಂಗ ಭ್ರಷ್ಟಾಚಾರ: ಸುಪ್ರೀಂ ಕೆಂಗಣ್ಣು – ಕೇಸರೀಕರಣ, ಇತಿಹಾಸ ತಿರುಚುವಿಕೆಗೂ ಬೀಳುವುದೇ ಕಡಿವಾಣ?

ಎನ್‌ಸಿಇಆರ್‌ಟಿ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ವಿಷಯವನ್ನು ಸೇರ್ಪಡೆಗೊಳಿಸಿರುವುದರ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ವಿಷಯವನ್ನು ಸ್ವಯಂಪ್ರೇರಿತ ಪ್ರಕರಣವಾಗಿ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಸೂರ್ಯಕಾಂತ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್