ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: ಆ. 12ರಿಂದ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳಲಿರುವ ಸುಪ್ರೀಂ

ಚುನಾವಣಾ ಆಯೋಗವು ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ(SIR) ನಡೆಸಿದ್ದು ಪ್ರಕ್ರಿಯೆ ಬಳಿಕ ಮತದಾರರ ಪಟ್ಟಿಯಿಂದ 65 ಲಕ್ಷ ಮತದಾರರನ್ನು ಹೊರಗಿಡಲಾಗುವುದು ಎಂದು ಹೇಳಿದೆ. ಈ ಕುರಿತು ಸಾರ್ವಜನಿಕವಾಗಿ ಆತಂಕ ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ...

ನಿವೃತ್ತಿ ಬಳಿಕ ಯಾವುದೇ ಸರ್ಕಾರಿ ಹುದ್ದೆ ಸ್ವೀಕರಿಸಲ್ಲ: ಸಿಜೆಐ ಗವಾಯಿ

ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಶುಕ್ರವಾರ ಹೇಳಿದ್ದಾರೆ. ಈ ವರ್ಷದ ನವೆಂಬರ್‌ನಲ್ಲಿ ಗವಾಯಿ ನಿವೃತ್ತರಾಗಲಿದ್ದಾರೆ. ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ತಮ್ಮ ಹುಟ್ಟೂರು ದಾರಾಪುರದಲ್ಲಿ...

ನಟ ದರ್ಶನ್ ಪ್ರಕರಣ: ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಸಹಚರರಿಗೆ ಜಾಮೀನು ಮಂಜೂರಾಗಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ದರ್ಶನ್‌ ಸೇರಿ 7 ಆರೋಪಿಗಳ...

ನಗದು ಪತ್ತೆ ಹಗರಣ: ನ್ಯಾ. ಯಶವಂತ್ ವರ್ಮಾ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಗವಾಯಿ

ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಬುಧವಾರ ಹಿಂದೆ ಸರಿದಿದ್ದಾರೆ. ತಮ್ಮ ಅಧಿಕೃತ ನಿವಾಸದಲ್ಲಿ ಲೆಕ್ಕಕ್ಕೆ ಸಿಗದಷ್ಟು ನಗದು ಪತ್ತೆಯಾದ...

ಮುಡಾ | ‘ರಾಜಕೀಯ ಕದನಗಳಿಗೆ ಇ.ಡಿ ಬಳಕೆ ಏಕೆ?’: ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅವರ ವಿರುದ್ಧದ ಸಮನ್ಸ್ ರದ್ದುಗೊಳಿಸಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್