ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ನಿಷೇಧಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.
ಸಿನಿಮಾಕ್ಕೆ ಕರ್ನಾಟಕದಲ್ಲಿ ಅನಧಿಕೃತ ನಿಷೇಧ ಹೇರಿರುವ ಕುರಿತಂತೆ ಕಮಲ್ ಹಾಸನ್ ಅವರ ಚಿತ್ರ...
ವಿಎಚ್ಪಿ ಕಾರ್ಯಕ್ರಮವೊಂದರಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ನೀಡಿರುವ ವಿವಾದಾತ್ಮಕ ಹೇಳಿಕೆಗಳ ಕುರಿತು ಆಂತರಿಕ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸಿತ್ತು. ಆದರೆ ರಾಜ್ಯಸಭಾ ಕಾರ್ಯದರ್ಶಿಯಿಂದ ಈ ಬಗ್ಗೆ...
ಜಿಲ್ಲಾ ಪಂಚಾಯತ್ ಸದಸ್ಯನ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಧಾರಾವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದುಗೊಳಿಸಿದೆ.
ಸಾಕ್ಷಿಗಳಿಗೆ ಹಣದ ಆಮಿಷ ಒಡ್ಡಿದ್ದು, ಒತ್ತಡ ಹೇರುತ್ತಿದ್ದಾರೆ. ಹೀಗಾಗಿ, ಜಾಮೀನು ರದ್ದುಗೊಳಿಸುವಂತೆ...
ನಿಂದಿಸುವುದನ್ನು, ಗದರಿಸುವುದು ಆತ್ಮಹತ್ಯೆ ಪ್ರಚೋದನೆಯೆಂದು ಪರಿಗಣಿಸಲಾಗದು ಎಂದು ಹೇಳಿದ ಸುಪ್ರೀಂ ಕೋರ್ಟ್, ವಿದ್ಯಾರ್ಥಿಯನ್ನು ಗದರಿಸಿ ಆತ್ಮಹತ್ಯೆಗೆ ಪ್ರಚೋದಿಸಿದ ಪ್ರಕರಣವನ್ನು ಖುಲಾಸೆಗೊಳಿಸಿದೆ.
ತಮಿಳುನಾಡಿನ ಶಾಲೆಯೊಂದರಲ್ಲಿ ಶಾಲೆ ಮತ್ತು ಹಾಸ್ಟೆಲ್ನ ಉಸ್ತುವಾರಿ ವಹಿಸಿದ್ದ ಆರೋಪಿ, ಮತ್ತೊಬ್ಬ ವಿದ್ಯಾರ್ಥಿಯ...
ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿಖಾನ್ ಮಹ್ಮದಾಬಾದ್ ವಿರುದ್ಧದ ತನಿಖಾ ವ್ಯಾಪ್ತಿ ಅವರ ಫೇಸ್ಬುಕ್ ಪೋಸ್ಟ್ಗೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ಐಅರ್ ವ್ಯಾಪ್ತಿಯೊಳಗೇ ಇರಬೇಕೇ ಹೊರತು, ಆ ವ್ಯಾಪ್ತಿಯನ್ನು ಇಷ್ಟ ಬಂದಂತೆ ವಿಸ್ತರಿಸಬಾರದು ಎಂದು ಪ್ರಕರಣದ...