ಹಿಂದಿವಾಲಾಗಳ ಬುಲ್ಡೋಜರ್ ಬಾಬಾ ಯೋಜನೆಯನ್ನು ಕನ್ನಡ ನಾಡಿನಲ್ಲಿ ಹೇರಿದ ಸುಪ್ರೀಂ ಕೋರ್ಟ್

ಸನ್ಮಾನ್ಯ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ, ಬುಲ್ಡೋಜರ್ ಬಾಬಾ ಯೋಜನೆ ಕರ್ನಾಟಕದಲ್ಲಿ ಆತ್ಮಹತ್ಯೆಗಳ ಹೊಸ ಸರಣಿ ಆರಂಭಿಸುವ ರೂಪುರೇಷೆಯನ್ನು ತಮ್ಮ ಅಧಿಕಾರಿಗಳು ಸಿದ್ಧಪಡಿಸಿದ ಪರಿ ನೋಡಿ... ಉತ್ತರ ಪ್ರದೇಶ ಈ ದೇಶದ ಅತ್ಯಂತ...

ರೇಣುಕಸ್ವಾಮಿ ಹತ್ಯೆ ಪ್ರಕರಣ: ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್‌

ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7...

ಬದುಕುವ ಹಕ್ಕು ಎಲ್ಲರಿಗೂ ಇದೆ: ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ತಪರಾಕಿ

ವಿದೇಶಿ ಪ್ರಜೆಗಳನ್ನು ಏಕೆ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿದೆ ಹಾಗೂ ಏಕೆ ಅವರನ್ನು ಆಯಾ ದೇಶಗಳಿಗೆ ಗಡೀಪಾರು ಮಾಡಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್, ಅಸ್ಸಾಂ ಸರ್ಕಾರಕ್ಕೆ ಆದೇಶ ನೀಡಿದೆ. ಪ್ರಕರಣದ...

ಅಲಹಾಬಾದ್ ಹೈಕೋರ್ಟ್‌ನ ಕಾರ್ಯನಿರ್ವಹಣೆ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ

ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ. ಉತ್ತರ ಪ್ರದೇಶದ ಶಾಸಕ ಅಬ್ಬಾಸ್ ಅನ್ಸಾರಿ...

ಅಧಿಕಾರಿಗಳ ಅಮಾನವೀಯ ವರ್ತನೆ: ಇ.ಡಿ ವಿರುದ್ಧ ಸುಪ್ರೀಂ ಕೋರ್ಟ್ ತರಾಟೆ

ಕಾಂಗ್ರೆಸ್‌ ನಾಯಕರೊಬ್ಬರನ್ನು ಮಧ್ಯರಾತ್ರಿ ಕಳೆದರೂ ಸುಮಾರು 15 ಗಂಟೆಗಳ ಕಾಲ ನಿರಂತರ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಮಾನವೀಯ ವರ್ತನೆಯನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅದರ ತನಿಖಾ ವಿಧಾನದ ಬಗ್ಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್