ಡಿವೈಎಸ್ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಈಗ ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರ...
ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಆರ್ಎಸ್ ನಾಯಕಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ ಮತ್ತು ಕೆ. ವಿ. ವಿಶ್ವನಾಥನ್ ಅವರನ್ನೊಳಗೊಂಡ...
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ತನ್ನ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ...
ಪರಿಶಿಷ್ಟ ಜಾತಿಗಳ (ಎಸ್ಸಿ) ಉಪವರ್ಗೀಕರಣದ (ಒಳಮೀಓಸಲಾತಿ) ಕುರಿತು ಸುಪ್ರೀಂ ಕೋರ್ಟ್ನ ಇತ್ತೀಚಿನ ತೀರ್ಪನ್ನು ಪ್ರತಿಭಟಿಸಿ ಕೆಲವು ದಲಿತ ಮತ್ತು ಆದಿವಾಸಿ ಸಂಘಟನೆಗಳು ಕರೆ ಕೊಟ್ಟಿರುವ ಬುಧವಾರದ ಭಾರತ್ ಬಂದ್ಗೆ ಬಹುಜನ ಸಮಾಜ ಪಕ್ಷ...
ಎಸ್ಸಿ ಮತ್ತು ಎಸ್ಟಿ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧವಾಗಿ ದಲಿತ ಮತ್ತು ಆದಿವಾಸಿ ಸಂಘಟನೆ, ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು ಆಗಸ್ಟ್ 21ರಂದು ಭಾರತ್ ಬಂದ್ಗೆ ಕರೆ ನೀಡಿದೆ.
ಪರಿಶಿಷ್ಟ ಜಾತಿಗಳು...