ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ ಕೋರ್ಟ್

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು ಆಗಸ್ಟ್ 20ರಂದು ಆಸ್ಪತ್ರೆಗಳಲ್ಲಿನ ಆರೋಗ್ಯ ಸಿಬ್ಬಂದಿಯ ಸುರಕ್ಷತೆಯನ್ನು...

ಹದಿಹರೆಯದ ಹುಡುಗಿಯರು ಲೈಂಗಿಕ ಬಯಕೆ ನಿಯಂತ್ರಿಸಬೇಕು; ಹೈಕೋರ್ಟ್ ಆದೇಶ ರದ್ದು

ಹದಿಹರೆಯದ ಹುಡುಗಿಯರು ತಮ್ಮ ಲೈಂಗಿಕ ಬಯಕೆಗಳನ್ನು ನಿಯಂತ್ರಿಸುವಂತೆ ಹೇಳುವ ಕೋಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ನ್ಯಾಯಾಧೀಶರಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ನ್ಯಾಯಾಲಯಗಳು...

ವೈದ್ಯೆ ಅತ್ಯಾಚಾರ-ಕೊಲೆ : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ವೈದ್ಯೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡಿದ್ದು, ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ...

ಯುಎಪಿಎ ರೀತಿಯ ವಿಶೇಷ ಕಾಯ್ದೆಗಳಲ್ಲಿಯೂ ‘ಜಾಮೀನು ಹಕ್ಕು – ಜೈಲು ವಿನಾಯಿತಿ’ ಅನ್ವಯ: ಸುಪ್ರೀಂ ಕೋರ್ಟ್

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಅತ್ಯಂತ ಕಠಿಣ ಜಾಮೀನು ಷರತ್ತುಗಳಿದ್ದರೂ ಸಹ, 'ಜಾಮೀನು ಹಕ್ಕು ಮತ್ತು ಜೈಲು ವಿನಾಯತಿ' ಎಂದು ಸುಪ್ರೀಂ ಕೋರ್ಟ್‌ ಹೇಳಿದೆ....

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲ್ಲ ಎಂದ ಸುಪ್ರೀಂ ಕೋರ್ಟ್

ಅಬಕಾರಿ ನೀತಿ ಹಗರಣದಲ್ಲಿ ತಮ್ಮ ಬಂಧನ ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, "ಮಧ್ಯಂತರ ಜಾಮೀನು ನೀಡಲ್ಲ" ಎಂದು ತಿಳಿಸಿದೆ. ನ್ಯಾಯಮೂರ್ತಿಗಳಾದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್