LGBTQI ವ್ಯಕ್ತಿಗಳು ರಕ್ತದಾನ ಮಾಡಬಹುದೇ?; ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ

LGBTQI (ಲೆಸ್ಬಿಯನ್, ಗೇಯ್, ಬೈಸೆಕ್ಸುವಲ್, ಟ್ರಾನ್ಸ್‌ಜೆಂಡರ್, ಕ್ವೀರ್, ಇಂಟರ್‌ಸೆಕ್ಸ್‌) ವ್ಯಕ್ತಿಗಳಿಗೆ ರಕ್ತದಾನ  ಮಾಡುವ ಹಕ್ಕು ನೀಡಬೇಕು ಎಂದು ಒತ್ತಾಯಿಸಿ ಹಾಗೂ '2017ರ ರಕ್ತದಾನಿಗಳ ನಿಯಮ'ಗಳನ್ನು ಪ್ರಶ್ನಿಸಿ ದೆಹಲಿ ಮೂಲದ ಸಲಿಂಗಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು...

ಪರಿಷ್ಕೃತ ನೀಟ್-ಯುಜಿ ಫಲಿತಾಂಶ ಪ್ರಕಟ: ಟಾಪರ್‌ಗಳ ಸಂಖ್ಯೆ 61ರಿಂದ 17ಕ್ಕೆ ಇಳಿಕೆ

ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಶುಕ್ರವಾರ ಪರಿಷ್ಕೃತ ನೀಟ್-ಯುಜಿ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. ಪರಿಷ್ಕೃತ ಫಲಿತಾಂಶದಲ್ಲಿ ಟಾಪರ್‌ಗಳ ಸಂಖ್ಯೆಯು 61ರಿಂದ 17ಕ್ಕೆ ಇಳಿಕೆಯಾಗಿದೆ. ಆರಂಭದಲ್ಲಿ ಟಾಪರ್‌ಗಳೆಂದು ಘೋಷಿಸಲ್ಪಟ್ಟ 67...

ಕಾವಡ್ ಯಾತ್ರೆ ವಿವಾದ: ತನ್ನ ಆದೇಶ ಸಮರ್ಥಿಸಿ ಸುಪ್ರೀಂಗೆ ವಿವರ ಸಲ್ಲಿಸಿದ ಉತ್ತರ ಪ್ರದೇಶ

ಕಾವಡ್ ಯಾತ್ರೆ ಮಾರ್ಗದಲ್ಲಿ ಅಂಗಡಿ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸಬೇಕೆಂಬ ತನ್ನ ನಿರ್ದೇಶನವನ್ನು ಪ್ರಶ್ನಿಸುವ ಅರ್ಜಿಗಳನ್ನು ಉತ್ತರ ಪ್ರದೇಶ ಸರ್ಕಾರ ವಿರೋಧಿಸಿದ್ದು, ತನ್ನ ಆದೇಶ ಸಮರ್ಥಿಸಿ ಸುಪ್ರೀಂ ಕೋರ್ಟ್‌ಗೆ ವಿವರವಾದ ಸಲ್ಲಿಕೆಯಲ್ಲಿ ತಿಳಿಸಿದೆ. ಶಾಂತಿಯುತ...

ರಾಜ್ಯಗಳು ಖನಿಜ – ಗಣಿಗಾರಿಕೆಗೆ ರಾಜಧನ ತೆರಿಗೆ ವಿಧಿಸುವ ಹಕ್ಕನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಗಣಿಗಾರಿಕೆ ಹಾಗೂ ಖನಿಜ ಚಟುವಟಿಕೆಗಳಿಗೆ ರಾಜ್ಯಗಳು ರಾಜಧನ ತೆರಿಗೆ ವಿಧಿಸುವ ಹಕ್ಕನ್ನು ಹೊಂದಿವೆ ಎಂದು ಮಹತ್ವಪೂರ್ಣ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌...

ಭದ್ರತಾ ಸಿಬ್ಬಂದಿಯನ್ನು ಕರೆಯಿರಿ, ಇವರನ್ನು ಆಚೆ ಕಳುಹಿಸಿ; ಹಿರಿಯ ವಕೀಲರ ವಿರುದ್ಧ ಸಿಜೆಐ ಆಕ್ರೋಶ

ಸುಪ್ರೀಂ ಕೋರ್ಟ್‌ನಲ್ಲಿ ನೀಟ್- ಯುಜಿ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಹಿರಿಯ ನ್ಯಾಯವಾದಿ ಮ್ಯಾಥ್ಯೂಸ್ ನೆದುಂಪಾರ ವಿರುದ್ಧ ಕಠಿಣ ಶಬ್ಧಗಳಲ್ಲಿ ವಾಗ್ದಾಳಿ ನಡೆಸಿದ ಘಟನೆ ಇಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್