ಮತದಾನದ ಅಂಕಿಅಂಶಗಳನ್ನು ತಕ್ಷಣ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮತದಾನವಾದ 48 ಗಂಟೆಯೊಳಗೆ ಮತದಾನದ ಅಧಿಕೃತ ಅಂಕಿಅಂಶಗಳನ್ನು ಪ್ರಕಟಿಸಲು ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ದಿ ಅಸೋಷಿಯೇಷನ್‌ ಫಾರ್‌ ಡೆಮಾಕ್ರಾಟಿಕ್‌ ರಿಫಾಮ್ಸ್(ಎಡಿಆರ್‌) ಸಂಸ್ಥೆ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದೆ. ಲೋಕಸಭೆ ಚುನಾವಣೆ...

ಮೇ.10 ರಂದು ಸುಪ್ರೀಂನಿಂದ ಕೇಜ್ರಿವಾಲ್ ಮಧ್ಯಂತರ ಜಾಮೀನು ಆದೇಶ

ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮಧ್ಯಂತರ ಜಾಮೀನು ಆದೇಶವನ್ನು ಸುಪ್ರೀಂ ಕೋರ್ಟ್ ಮೇ 10 ರಂದು ಪ್ರಕಟಿಸಲಿದೆ. ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್‌...

ಖಾಸಗಿಯವರಿಗೆ ನೀಡಿದ ಗುತ್ತಿಗೆಗಳನ್ನು ಕಾರಣಗಳನ್ನು ನೀಡದೆ ರದ್ದುಗೊಳಿಸಬಾರದು: ಸುಪ್ರೀಂ ಕೋರ್ಟ್

ಖಾಸಗಿಯವರೆಗೆ ನೀಡಿರುವ ಗುತ್ತಿಗೆಗಳನ್ನು ಕಾರಣಗಳನ್ನು ನೀಡದೆ ರದ್ದುಗೊಳಿಸಬಾರದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶದ ವಿರುದ್ಧದ ತೀರ್ಪನ್ನು ಕಾಯ್ದಿರಿಸಿದೆ. ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಜೆಬಿ...

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಶಿಕ್ಷಕರ ವಜಾಕ್ಕೆ ತಡೆ ನೀಡಿದ ಸುಪ್ರೀಂ

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಪಶ್ಚಿಮ ಬಂಗಾಳದಲ್ಲಿ ನೇಮಕಗೊಂಡ ಸರ್ಕಾರಿ...

ಮೋಸಗೊಳಿಸುವ ಜಾಹೀರಾತಿನಲ್ಲಿ ಸೆಲೆಬ್ರಿಟಿಗಳು, ಪ್ರಭಾವಿಗಳು ಸಮಾನ ಹೊಣೆಗಾರರು: ಸುಪ್ರೀಂ ಕೋರ್ಟ್

ದಾರಿತಪ್ಪಿಸುವ ಜಾಹೀರಾತುಗಳ ಬಗ್ಗೆ ಕಠೋರ ನಿಲುವು ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ಸೆಲೆಬ್ರಿಟಿಗಳು ಹಾಗೂ ಸಾಮಾಜಿಕ ಮಾಧ್ಯಮದ ಪ್ರಭಾವಿಗಳು ವಾಣಿಜ್ಯಗೊಳಿಸುವ ಉತ್ಪನ್ನ ಅಥವಾ ಸೇವೆಗಳಲ್ಲಿ ಮೋಸ ಕಂಡು ಬಂದಿದ್ದರೆ ಇವರು ಸಮಾನ ಹೊಣೆಗಾರರು ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಪ್ರೀಂ ಕೋರ್ಟ್