ಜ್ಞಾನವಾಪಿ ಮಸೀದಿಯ ‘ವ್ಯಾಸ್ ಥೇಹ್ಖಾನಾ’ನ ಒಳಗೆ ಹಿಂದೂಗಳು ಪ್ರಾರ್ಥನೆ ಸಲ್ಲಿಸಲು ಜಿಲ್ಲಾ ನ್ಯಾಯಾಲಯ ಆದೇಶ ಎತ್ತಿ ಹಿಡಿದಿದ್ದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಜನವರಿ 17 ಮತ್ತು ಜನವರಿ...
ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ಗೆ ಬಿಗ್ ರಿಲೀಫ್ ದೊರೆತಿದೆ. 3,500 ಕೋಟಿ ರೂಪಾಯಿಗೂ ಅಧಿಕ ತೆರಿಗೆ ಬಾಕಿ ವಿಚಾರದಲ್ಲಿ ವಿರೋಧ ಪಕ್ಷಗಳ ಮೇಲೆ ಸದ್ಯಕ್ಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ...
ಕಳೆದ ತಿಂಗಳು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿ ಅದನ್ನು "ಅಸಾಂವಿಧಾನಿಕ" ಎಂದು ಕರೆದಿದೆ. ಈ ಯೋಜನೆಯನ್ನೇ ಪ್ರಧಾನಿ ನರೇಂದ್ರ ಮೋದಿ ಈಗ ಸಮರ್ಥಿಸಿಕೊಂಡಿದ್ದಾರೆ. ಹಾಗೆಯೇ "ನಮ್ಮ ಸರ್ಕಾರ ತಂದ ಯೋಜನೆಯಿಂದಾಗಿ...
ಉತ್ತರ ಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ- 2004ನ್ನು ಅಸಾಂವಿಧಾನಿಕ ಎಂದು ರದ್ದುಗೊಳಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ.
ವಕೀಲರಾದ ಸಂಜೀವ್ ಮಲ್ಹೋತ್ರಾ ಮತ್ತು ಪ್ರದೀಪ್ ಕುಮಾರ್ ಯಾದವ್...
“ನೋಟುಗಳನ್ನು ಹಿಂಪಡೆದ ವೇಳೆ, ಜನಸಾಮಾನ್ಯರು ಅನುಭವಿಸಿದ ಕಷ್ಟ ಕಾರ್ಪಣ್ಯಗಳ ಬಗ್ಗೆ ನಾನು ಚಿಂತಿತಳಾಗಿದ್ದೆ. ನೋಟ್ ಬ್ಯಾನ್ ಅನ್ನು ತರಾತುರಿಯಲ್ಲಿ ಮಾಡಲಾಗಿದೆ. ಕಾನೂನಿಗೆ ಅನುಸಾರ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆ ಇರಲಿಲ್ಲ. ಅಲ್ಲದೇ, ಈ...