ದೆಹಲಿ ಗಲಭೆ ಪ್ರಕರಣದಲ್ಲಿ ವಿದ್ಯಾರ್ಥಿ ನಾಯಕರು, ಸಾಮಾಜಿಕ ಹೋರಾಟಗಾರರು ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್ನ ಇತ್ತೀಚಿನ ತೀರ್ಪನ್ನು ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಮೂರ್ತಿಗಳಾದ ಮದನ್ ಬಿ...
ಬೀದಿ ನಾಯಿಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದುವರೆಸಿದೆ. ನಾಯಿಗಳ ದಾಳಿಯಿಂದ ಸಂಭವಿಸುತ್ತಿರುವ ಮಕ್ಕಳು ಅಥವಾ ವೃದ್ಧರ ಸಾವುಗಳಿಗೆ ಸರ್ಕಾರಗಳು ಯಾವುದೇ 'ಕ್ರಮ' ಕೈಗೊಳ್ಳದೇ ಇರುವುದಕ್ಕಾಗಿ ಭಾರೀ ಪರಿಹಾರವನ್ನು ನ್ಯಾಯಾಲಯವೇ ನಿಗದಿ...
ಕೇಂದ್ರದ ಅನುಮತಿಯಿಲ್ಲದೆ ಸರಕಾರಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪಗಳ ತನಿಖೆ ನಡೆಸುವುದನ್ನು ನಿರ್ಬಂಧಿಸಿರುವ ಭ್ರಷ್ಟಾಚಾರ ತಡೆ ಕಾಯ್ದೆಯ 17A ಕಲಮ್ನ ಸಾಂವಿಧಾನಿಕ ಸಿಂಧುತ್ವದ ಕುರಿತು ಸುಪ್ರೀಂ ಕೋರ್ಟ್ ಮಂಗಳವಾರ ಭಿನ್ನ ತೀರ್ಪನ್ನು ಪ್ರಕಟಿಸಿದೆ.
ನ್ಯಾಯಮೂರ್ತಿಗಳಾದ...
ಪುರುಷನು ಯಾವಾಗ ಅತ್ಯಾಚಾರ ಮಾಡುತ್ತಾನೊ? ಯಾವಾಗ ಕೊಲೆ ಮಾಡುತ್ತಾನೊ ಗೊತ್ತಿಲ್ಲ! ಹಾಗಾಗಿ, ಎಲ್ಲ ಪುರುಷರನ್ನು ಜೈಲಿಗೆ ಹಾಕಲು ಸಾಧ್ಯವೇ? ಎಂದು ರಮ್ಯಾ ಪ್ರಶ್ನಿಸಿದ್ದಾರೆ.
ಬೀದಿನಾಯಿಗಳ ವಿಚಾರದಲ್ಲಿ ಸುಪ್ರೀಂಕೋರ್ಟ್ ಇತ್ತೀಚಿಗೆ ನೀಡಿದ ತೀರ್ಪಿಗೆ ನಟಿ ರಮ್ಯಾ...
ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರನ್ನು ವಿಚಾರಣೆಯಿಲ್ಲದೆ ಐದು ವರ್ಷಗಳ ಜೈಲುವಾಸದ ನಂತರವೂ ಸುಪ್ರೀಂ ಕೋರ್ಟ್ ಸೋಮವಾರ (ಜ.5) ಜಾಮೀನು ನಿರಾಕರಿಸಿದೆ. ಸಂರಕ್ಷಿತ ಸಾಕ್ಷ್ಯಗಳ ಮರು...