ಅದಾನಿ ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸಂಬಂಧಿತ ಎಲ್ಲರೂ ಕೂಡ ಬುಧವಾರದೊಳಗೆ (ನ. 8) ಅಂತಿಮ ದಾಖಲೆಗಳನ್ನು ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ತಿಳಿಸಿದ್ದಾರೆ.
ಅದಾನಿ ಹಿಂಡನ್‌ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಷ್ಟೂ ಬೇಗ ವಿಚಾರಣೆ...
'ನನ್ನ ಸ್ವಾಮಿ' (ಮೈ ಲಾರ್ಡ್) ಎಂದು ಹೇಳುವುದನ್ನು ನಿಲ್ಲಿಸಿ, ನನ್ನ ಅರ್ಧದಷ್ಟು ಸಂಬಳವನ್ನು ನಿಮಗೆ ಕೊಡುತ್ತೇನೆ ಎಂದು ವಕೀಲರಿಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಹೇಳಿರುವ ಪ್ರಸಂಗ ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದೆ.
ಕೋರ್ಟ್ ಕಲಾಪಗಳ ವೇಳೆ...
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಅವರ ಪತಿ ಜಾವೇದ್ ಆನಂದ್ ಅವರ ಎನ್‌ಜಿಒ ಸಬ್ರಂಗ್ ಟ್ರಸ್ಟ್‌ಗೆ ಸಂಬಂಧಿಸಿದ 1.4 ಕೋಟಿ ರೂಪಾಯಿ ಹಣ ದುರುಪಯೋಗ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು...
ಪ್ರಸವಕ್ಕೆ ತಾನು ಮಾನಸಿಕವಾಗಿ ತಯಾರಿಲ್ಲ ಎಂದು ಸಾರುವ ಮಹಿಳೆಗೆ ಬಲವಂತದ ಪ್ರಸವವನ್ನು ಹೇರುವುದು ಎಷ್ಟು ನ್ಯಾಯ? ಈಕೆಗೆ ಈಗಾಗಲೇ ಇಬ್ಬರು ಮಕ್ಕಳಿದ್ದಾರೆ. ಮಾನಸಿಕ ಅಸ್ವಾಸ್ಥ್ಯದ ಸ್ಥಿತಿಯಲ್ಲಿ ಒಂದು ವೇಳೆ ಈಕೆ ಆತ್ಮಹತ್ಯೆ ಮಾಡಿಕೊಂಡರೇನು...
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ ಮತ್ತು ಅರ್ಜಿದಾರರಿಗೆ 1 ಲಕ್ಷ ರೂ. ದಂಡ ವಿಧಿಸಿದೆ.
ನ್ಯಾಯಮೂರ್ತಿ...