ವಿಜಯಪುರ | ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆ ಕಾರ್ಯಕ್ರಮ

ದಿನೇ ದಿನೇ ಸಾಂಸ್ಕೃತಿಕವಾಗಿ, ನೈತಿಕವಾಗಿ ಅಧಃಪತನ ಹೊಂದುತ್ತಿರುವ ಪ್ರಸಕ್ತ ಸಾಮಾಜಿಕ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ನಡುವೆ ಸ್ವಾತಂತ್ರ‍್ಯ ಹೋರಾಟಗಾರ, ಮಹಾನ್ ಕ್ರಾಂತಿಕಾರಿ ನೇತಾಜಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಖುದಿರಾಮ್ ಬೋಸ್, ಅಶ್ವಾಖುಲ್ಲಾ ಖಾನ್...

ಸುಭಾಷ್ ಚಂದ್ರ ಬೋಸ್ ಜನ್ಮದಿನಕ್ಕೆ ರಜೆ ಏಕೆ ಘೋಷಿಸಿಲ್ಲ?: ಕೇಂದ್ರದ ವಿರುದ್ಧ ಮಮತಾ ವಾಗ್ದಾಳಿ

ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಜನವರಿ 23ರಂದು ಕೇಂದ್ರ ಸರ್ಕಾರ ರಾಷ್ಟ್ರೀಯ ರಜೆ ದಿನವನ್ನಾಗಿ ಏಕೆ ಘೋಷಿಸಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸುಭಾಷ್...

ಸುಭಾಷ್ ಚಂದ್ರ ಬೋಸ್ ಅವರ ತತ್ವಾದರ್ಶ ನಮಗೆ ದಾರಿದೀಪವಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರು. ಅವರ ಆದರ್ಶಗಳನ್ನು ನಾವೆಲ್ಲರೂ ಅನುಸರಿಸುವುದೇ ಅವರಿಗೆ ಸಲ್ಲಿಸುವ ಗೌರವ. ಅವರ ತತ್ವಾದರ್ಶಗಳು ನಮಗೆ ದಾರಿದೀಪವಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನೇತಾಜಿ ಸುಭಾಷ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಭಾಷ್ ಚಂದ್ರ ಬೋಸ್