ಟನಲ್ ರಸ್ತೆ ಯೋಜನೆಗೆ ಪರ-ವಿರೋಧ ಚರ್ಚೆ ಹೆಚ್ಚಾಗಿದೆ. ವಿಪಕ್ಷಗಳು ಮತ್ತು ಪರಿಸರಪ್ರಿಯರು ಒಂದು ಕಡೆ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ ಭೂವಿಜ್ಞಾನಿಗಳು ಟನಲ್ ರಸ್ತೆ ನಿರ್ಮಾಣದಿಂದ ಬೆಂಗಳೂರಿಗೆ ಯಾವುದೇ ಸಮಸ್ಯೆಯಿಲ್ಲ ಎನ್ನುತ್ತಿದ್ದಾರೆ. ಹಾಗಾದರೆ...
ಸುರಂಗ ರಸ್ತೆ ಯೋಜನೆಯ ಕುರಿತು ನಿರಂತರ ವಾಗ್ದಾದ ನಡೆಸಿದ್ದ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಂಚಾರ ಅವ್ಯವಸ್ಥೆಯನ್ನು ಕಡಿಮೆ ಮಾಡಲು...
ನೈಸ್ ರಸ್ತೆಯ ಮೂಲ ಒಪ್ಪಂದದಲ್ಲಿ ಖಾಸಗಿಯವರ ಮೇಲುಗೈಗೆ ಅವಕಾಶ ಕೊಟ್ಟು ಸಾವಿರಾರು ಎಕರೆಗಳಷ್ಟು ಸರ್ಕಾರಿ ಜಮೀನಿನ ‘ಚಿನ್ನದ ಗಣಿ’ಯನ್ನು ಖಾಸಗಿ ಕುಳಕ್ಕೆ ಒಪ್ಪಿಸಿ ಕುಳಿತಾಗಿದೆ. ಎಷ್ಟು ಹಳಹಳಿಸಿದರೂ ಈ ಜಮೀನು ಮತ್ತೆ ಸಾರ್ವಜನಿಕ...
ಜನರ ಅನುಕೂಲಕ್ಕಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಬಿಬಿಎಂಪಿ, ಅವರ ತಲೆ ಮೇಲೆ ಸಾಲದ ಹೊರೆ ಹೊರಿಸಲು ಹೊರಟಿದೆ. ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಎಂಬಂತೆ ಬ್ರ್ಯಾಂಡ್ ಬೆಂಗಳೂರು ಜಪ ಮಾಡುತ್ತಿದೆ.
'ಮೊದಲ ಹಂತದಲ್ಲಿ ಸುಮಾರು...
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮದ್ದಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ 'ನಮ್ಮ ಮೆಟ್ರೋ' ಇನ್ನೂ 72 ಕಿ.ಮೀಗೂ ಹೆಚ್ಚು ವಿಸ್ತರಣೆಯಾಗಿದೆ. ಮೆಟ್ರೋದಲ್ಲಿ ದಿನಕ್ಕೆ ಲಕ್ಷಾಂತರ ಮಂದಿ ಸಂಚಾರ ಮಾಡುತ್ತಿದ್ದಾರೆ. ನಗರದ ಟ್ರಾಫಿಕ್ ಸಮಸ್ಯೆಯನ್ನು ಮತ್ತಷ್ಟು ಕಡಿಮೆ...