ಸುಳ್ಯದಲ್ಲಿ ಮಳೆ; ಮಲೆನಾಡು-ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ!

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಭಾಗದಲ್ಲಿ ಸಾಧಾರಣ ಮಳೆ ಸುರಿದಿದೆ. ಸುಳ್ಳ ಪ್ರದೇಶವು ಈ ವರ್ಷದ ಮೊದಲ ಮಳೆ ಕಂಡಿದೆ. ಇನ್ನೂ, ಒಂದೆರಡು ದಿನಗಳ ಕಾಲ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ...

ಸುಳ್ಯ | ಮುಂದುವರೆದ ಮಾನವ-ಪ್ರಾಣಿ ಸಂಘರ್ಷ; ಇಲಾಖೆ ಎಚ್ಚೆತ್ತುಕೊಳ್ಳುವುದೆಂತು?

ಕಾಡುಗಳಲ್ಲಿ ಆಹಾರ ಮತ್ತು ನೆಮ್ಮದಿ ಕಳೆದುಕೊಂಡ ವನ್ಯಜೀವಿಗಳು ನಾಡಿನತ್ತ ಮುಖ ಮಾಡುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಳ್ಯದಲ್ಲಿ ಕಾಡಾನೆಗಳ ಹಾವಳಿ, ಬೆಳ್ತಂಗಡಿಯಲ್ಲಿ ಚಿರತೆ ಹಾಗೂ...

ಸುಳ್ಯ | ಕಾರ್ಮಿಕರಿಂದ ನಿಗದಿತ ಸಮಯಕ್ಕಿಂತ ಹೆಚ್ಚು ಕೆಲಸ ಮಾಡಿಸಬಾರದು: ಶಾಹಿದ್‌ ತೆಕ್ಕಿಲ್‌

ಕಾರ್ಮಿಕ ಅಧಿಕಾರಿಗಳು ಕಾಲಾಕಾಲಕ್ಕೆ ನಿರ್ಮಾಣ ಮತ್ತು ಇತರ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡಬೇಕು. ನಿಗದಿತ ಸಮಯಕ್ಕಿಂತ ಹೆಚ್ಚು ಕೆಲಸ ಮಾಡಿಸದೆ ಸಮಯಕ್ಕೆ ತಕ್ಕ ಊಟ-ಉಪಚಾರ, ಕುಡಿಯುವ ನೀರಿನ ವ್ಯವಸ್ಥೆ...

ಸುಳ್ಯ | ಯು ಟಿ ಖಾದರ್‌ ವಿರುದ್ಧ ಆಧಾರರಹಿತ ಆರೋಪ ಖಂಡನೀಯ: ಟಿ ಎಂ ಶಹೀದ್ ತೆಕ್ಕಿಲ್

ಯು ಟಿ ಖಾದರ್ ಅವರು ಸ್ಪೀಕರ್ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿ ವಿಶ್ವ ಮನ್ನಣೆಗಳಿಸಿ ಕರುನಾಡಿನ ಜನರ ಅಭಿಮಾನಕ್ಕೆ ಪಾತ್ರರಾಗಿದ್ದಾರೆ. ಇದನ್ನು ಸಹಿಸಲಾಗದೆ ಅಸೂಯೆಯಿಂದ ಆಧಾರರಹಿತ ಆರೋಪ ಮಾಡುವುದು ಖಂಡನೀಯ ಎಂದು ಕರ್ನಾಟಕ ಕಾರ್ಮಿಕರ...

ಸುಳ್ಯ | ಅಕ್ರಮ ಕೆಂಪು ಕಲ್ಲು ಸಾಗಾಟ; ಖಾಕಿ ದಾಳಿ, ನಾಲ್ಕು ಲಾರಿ ವಶಕ್ಕೆ

ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶ ಪಡಿಸಿಕೊಂಡ ಘಟನೆ ಜಾಲ್ಕೂರು ಗ್ರಾಮದ ಅಡ್ಕಾರಿನಲ್ಲಿ ನಡೆದಿದೆ. ಮುರೂರು ಕಡೆಯಿಂದ ಸುಳ್ಯ ಮಾರ್ಗವಾಗಿ ಮಡಿಕೇರಿ ಕಡೆಗೆ ಅಕ್ರಮವಾಗಿ ಕೆಂಪು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸುಳ್ಯ