ದೆಹಲಿಯ ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಎಡ-ವಿದ್ಯಾರ್ಥಿ ಸಂಘಟನೆಗಳು ಭರ್ಜರಿ ಗೆಲುವು ಸಾಧಿಸಿದೆ. ಆದರೆ ಸುವರ್ಣ ನ್ಯೂಸ್ ಮಾತ್ರ ಜೆಎನ್‌ಯುವಿನಲ್ಲಿ ಎಬಿವಿಪಿ ಕ್ಲೀನ್‌ಸ್ವೀಪ್ ಎಂದು ಸುಳ್ಳು ಸುದ್ದಿ ಪ್ರಕಟಿಸಿದೆ....
ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಅವರು ಇಂದು ಗೃಹ...
"ನಾಸಿರ್ ಸಾಬ್ ಜಿಂದಾಬಾದ್" ಎಂದು ಕೂಗಿರುವುದನ್ನು ತಿರುಚಿ "ಪಾಕಿಸ್ತಾನ್ ಜಿಂದಾಬಾದ್" ಎಂದು ಕೂಗಿರುವುದಾಗಿ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು ಹಬ್ಬಿಸಿರುವ ಸುಳ್ಳಿನ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ.
ಕನ್ನಡದ ಮಾಧ್ಯಮಗಳು ದಿನೇ ದಿನೇ ತಮ್ಮ ಘನತೆಯನ್ನು ಕಳೆದುಕೊಂಡು...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿನ ನಂತರ ಸಂಘಪರಿವಾರ ಮತ್ತು ಬಲಪಂಥೀಯ ಪಾಳಯವು ರಾಜ್ಯದಲ್ಲಿ ನಿರಂತರವಾಗಿ ಸುಳ್ಳು ಸುದ್ದಿ, ಅಲ್ಪಸಂಖ್ಯಾತರ ಅದರಲ್ಲೂ ಮುಸ್ಲಿಮ್ ಸಮುದಾಯದ ವಿರುದ್ಧ ದ್ವೇಷ ಹರಡುವುದರಲ್ಲೇ ನಿರತವಾಗಿದೆ.
ಕಾಂಗ್ರೆಸ್ ಸರ್ಕಾರ...
ಮೂವರು ಉಪಮುಖ್ಯಮಂತ್ರಿಗಳ ನೇಮಕ ವಿಚಾರ ಗಾಳಿಸುದ್ದಿಯಾಗಿದ್ದು, ಈ ಕುರಿತು ಎಲ್ಲಿಯೂ ಚರ್ಚೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಡಿಸಿಎಂ...