ಕಲಬುರಗಿ | ಡಾ.ಅಂಬೇಡ್ಕರ್ ಮೂರ್ತಿ ಸ್ಥಾಪನೆಗೆ ಅಡ್ಡಿ: ಶಾಸಕರ ವಿರುದ್ಧ ಬಹುಜನ ಸಮಾಜ ಪಕ್ಷ ಆಕ್ರೋಶ

ಸೇಡಂ ತಾಲೂಕಿನ ಭೊಂದೇಮಪಲ್ಲಿ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಸ್ಥಾಪನೆ ವಿಚಾರದಲ್ಲಿ ಹೊಸ ವಿವಾದ ಉಂಟಾಗಿದ್ದು, ಗ್ರಾಮದಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಮೂರ್ತಿ ಸ್ಥಾಪನೆಗೆ ಅಡ್ಡಿಪಡಿಸುತ್ತಿದ್ದಾರೆ. ಎಂದು ಬಹುಜನ ಸಮಾಜ...

ಕಲಬುರಗಿ | ಕರ್ತವ್ಯದಲ್ಲೇ ಕುಸಿದ ಜೀವ: ಹೃದಯಾಘಾತದಿಂದ ಕೆಎಸ್‌ಆರ್‌ಟಿಸಿ ಚಾಲಕ ಸಾವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಚಾಲಕರೊಬ್ಬರು ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೇಡಂ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಮೃತರನ್ನು ಬೀದರ್ ಜಿಲ್ಲೆಯ ವಾಡಿ ಹಳ್ಳಿಖೇಡ ಗ್ರಾಮದ ನಿವಾಸಿ ನಾಗನಾಥ...

ಸೇಡಂ | ಕಾಳಸಂತೆಯಲ್ಲಿ ಪಡಿತರ ಮಾರಾಟ: ತಲಾ ಒಂದು ಕೆಜಿ ಅಕ್ಕಿ, 20 ರೂ. ನೀಡಬೇಕೆಂದು ಡೀಲರ್‌ ಧಮ್ಕಿ

ಸೇಡಂ ತಾಲೂಕಿನ ಅನವರ್ ಗ್ರಾಮ ಪಂಚಾಯಿತಿಗೆ ಒಳಪಡುವ ಐಪಿ ಹೊಸಳ್ಳಿ ಗ್ರಾಮದಲ್ಲಿ ರೇಷನ್(ಪಡಿತರ) ಡೀಲರ್ ಅವರು ಹೇಳಿದಂತೆಯೇ ಕೇಳಬೇಕು. ಇಲ್ಲವೇ ರೇಷನ್ ಕೊಡುವುದಿಲ್ಲವೆಂದು ಡೀಲರ್ ಮಜ್ಜಿದ್ ಪಟೇಲ್ ದಾಸ್ತಪುರ ಅವರು ಪ್ರತ್ಯಕ್ಷವಾಗಿಯೇ ಖಡಕ್ಕಾಗಿ...

ಕಲಬುರಗಿ | ಬಸ್‌, ಬೈಕ್‌ ಮುಖಾಮುಖಿ ಡಿಕ್ಕಿ; ಸವಾರ ಗಂಭೀರ ಗಾಯ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಬಸ್‌ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಬೈಕ್‌ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೇಡಂ ತಾಲೂಕು ಬೀರನಳ್ಳಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ. 'ಅಪಘಾತದಲ್ಲಿ...

ಕಲಬುರಗಿ | ಕಲ್ಯಾಣ ನಡಿಗೆ, ಹರಳಯ್ಯ ಜ್ಯೋತಿಯಾತ್ರೆಗೆ ಚಾಲನೆ

ಬಸವಾದಿ ಶರಣರು ಮಾಡಿದ ತ್ಯಾಗ–ಬಲಿದಾನಗಳ ಸಂದೇಶವನ್ನು ಮನೆ-ಮನಕ್ಕೆ ತಲುಪಿಸುವ ಪ್ರಮುಖ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದಿಂದ ಹಮ್ಮಿಕೊಂಡಿರುವ ಫೆ.15ರಿಂದ ಮಾರ್ಚ್ 1ರವರೆಗೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಸುಕ್ಷೇತ್ರ ಬಿಜನಳ್ಳಿಯಿಂದ ಶರಣಭೂಮಿ ಬಸವಕಲ್ಯಾಣದವರೆಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸೇಡಂ