ಬಡ ಕೂಲಿಕಾರ್ಮಿಕರಿಗೆ ಶಾಸನಬದ್ಧ ಸವಲತ್ತುಗಳನ್ನು ಕೊಡಬೇಕು ಮತ್ತು ಕೇಂದ್ರ ಸರಕಾರದ ನಿಯಮಾವಳಿಯಂತೆ ಡಿ ದರ್ಜೆ ನೌಕರರಿಗೆ ಕನಿಷ್ಠ ವೇತನವನ್ನು ನಿಗಧಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಅಂಬೇಡ್ಕರ್ ಸೇವಾ ಸಮಿತಿ ಪದಾಧಿಕಾರಿಗಳು ಶುಕ್ರವಾರ...
ಈಜಾಡಲು ಕಾಗಿಣಾ ನದಿಗೆ ಇಳಿದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೇಡಂ ತಾಲೂಕಿನ ಕುಕ್ಕುಂದಾ ಗ್ರಾಮದ ಬಳಿ ನಡೆದಿದೆ.
ಅಬ್ದುಲ್ ರೆಹಮಾನ್ (17) ಹಾಗೂ ಮೊಹಮ್ಮದ್ ಕೈಫ್ (16) ಮೃತ ಬಾಲಕರು...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿರುವ ರಾಜಶ್ರೀ ಸಿಮೆಂಟ್ ಕಾರ್ಖಾನೆಯಿಂದ ನಿತ್ಯವೂ ವಿಷಪೂರಿತ ಕೆಮಿಕಲ್ ಹೊರಸೂಸುತ್ತಿದ್ದು, ಬಿಳಿ ಧೂಳಿನಿಂದ ಅಸ್ತಮಾ, ಬಿಪಿ, ಚರ್ಮರೋಗ, ಹೃದಯಘಾತ, ಕ್ಯಾನ್ಸರ್ ಸೇರಿದಂತೆ ಹಲವು ರೀತಿಯ ರೋಗಗಳಿಗೆ...
ಆಸ್ತಿಗಾಗಿ ಕಿರುಕುಳ ನೀಡಿದ್ದರಿಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆರಬೊಮ್ಮನಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬಸವಣ್ಣಪ್ಪ ಬಿರಾದಾರ್ ಮೃತ ಯುವಕ ಎಂದು ಗುರುತಿಸಲಾಗಿದೆ. ಅಕ್ಟೋಬರ್ 19ರಂದು...
ಕಲಬುರಗಿ ಜಿಲ್ಲೆಯಲ್ಲಿರುವ ಸೇಡಂ ಪಟ್ಟಣದ ಉಡಗಿ ರೋಡ್ ಹತ್ತಿರವಿರುವ ಸ್ಲಮ್‌ಬೋರ್ಡ್ ಬಡಾವಣೆಯು ಹೆಸರಿಗಷ್ಟೇ ಬಡಾವನೆ. ಆದರೆ, ಇಲ್ಲಿನ ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಕಷ್ಟ ಹೇಳತೀರದ್ದು.
ಸುಮಾರು ಎರಡು ವರ್ಷಗಳಿಂದ ಸರಿಯಾಗಿ ಕುಡಿಯುವ ನೀರಿಲ್ಲದೆ...