ಬಿಹಾರದ ಮಧುಬನಿ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯೊಂದು ಶುಕ್ರವಾರ ಕುಸಿದು ಬಿದ್ದಿದ್ದು ಕಳೆದ ಒಂಬತ್ತು ದಿನಗಳಲ್ಲಿ ಬಿಹಾರದಲ್ಲಿ ಸೇತುವೆ ಕುಸಿತಗೊಂಡ ಐದನೇ ಘಟನೆ ಇದಾಗಿದೆ.
ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್ ಠಾಣೆಯ ಮಾದೇಪುರ್ ಬ್ಲಾಕ್ನಲ್ಲಿ...
ಬಿಹಾರದ ಸುಪೌಲ್ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯೊಂದು ಕುಸಿತವಾಗಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಇನ್ನೂ 30 ಮಂದಿ ಈ ಸೇತುವೆಯ ಅಡಿಯಲ್ಲಿ ಸಿಲುಕಿರುವ ಶಂಕೆಯಿದೆ.
ಸದ್ಯ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ....