ಔರಾದ್‌ | ನಾಳೆ ನಿವೃತ್ತ ಶಿಕ್ಷಕ, ಸಿಬ್ಬಂದಿಗೆ ಸೇವಾ ನಿವೃತ್ತಿ ಕಾರ್ಯಕ್ರಮ

ಔರಾದ್ ತಾಲೂಕಿನ‌ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್‌ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುರುನಾಥ ದೇಶಮುಖ ಹಾಗೂ ದ್ವಿತೀಯ ದರ್ಜೆ ಸಹಾಯಕ ಗುರುಲಿಂಗಯ್ಯ ಸ್ವಾಮಿ ಅವರ ಸೇವಾ ನಿವೃತ್ತಿ ಸಮಾರಂಭ...

ರಾಣೇಬೆನ್ನೂರು | ಸೇವಾ ನಿವೃತ್ತಿ: ಎಂ ಎಚ್ ಬಜ್ಜಿ ಗುರುಗಳಿಗೆ ಗೌರವಪೂರ್ವಕ ಸನ್ಮಾನ

ರಾಣೇಬೆನ್ನೂರು ತಾಲೂಕಿನ ಹುಲಿಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟು ವರ್ಷಗಳ ಕಾಲ ಸೇವೆಸಲ್ಲಿಸಿ ನಿವೃತ್ತಿಯಾಗುತ್ತಿರುವ ಎಂ ಎಚ್ ಬಜ್ಜಿ ಗುರುಗಳಿಗೆ ಎಸ್‌ಡಿಎಂಸಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಸದಸ್ಯರು ಶಿಕ್ಷಕರ ಗುರುಬಳಗದೊಂದಿಗೆ...

ಧಾರವಾಡ | ಕೆಲಸದಲ್ಲಿ ಬದ್ಧತೆ ಹೊಂದಿರುವ ಅಧಿಕಾರಿಗಳು ಇಲಾಖೆಯ ಆಸ್ತಿ: ಭುವನೇಶ್ ಪಾಟೀಲ

ಅನುಭವಿ, ಪ್ರಾಮಾಣಿಕ ಮತ್ತು ಕೆಲಸದಲ್ಲಿ ಬದ್ಧತೆ ಹೊಂದಿರುವ ಅಧಿಕಾರಿಗಳು ಇಲಾಖೆಯ ಆಸ್ತಿಯಾಗಿರುತ್ತಾರೆ ಎಂದು ಧಾರವಾಡ ಜಿಲ್ಲಾ ಪಂಚಾಯತ್‌ನಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಬಿ ಎಸ್ ಮೂಗನೂರಮಠ ಅವರದ್ದು ಯುವ ಅಧಿಕಾರಿ,...

ವಿಜಯನಗರ | ಸೇವಾ ನಿವೃತ್ತಿ: ಮಾಹಿತಿ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಗೆ ಬೀಳ್ಕೊಡುಗೆ

ಮಾಹಿತಿ‌ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಯವರು ಸುಮಾರು 30 ವರ್ಷಗಳ ಕಾಲ ಕನ್ನಡ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಜುಲೈ 31ರಂದು ಸೇವೆಯಿಂದ ನಿವೃತ್ತಿ ಹೊಂದಿದ ಇವರಿಗೆ ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ...

ದಾವಣಗೆರೆ | ಕನಿಷ್ಠ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ 2025ರ ಜನವರಿಯಲ್ಲಿ ನಡೆದಿದ್ದ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟದಲ್ಲಿ ನೀಡಿದ ಭರವಸೆಯಂತೆ ಕನಿಷ್ಠ ಹತ್ತು ಸಾವಿರ ರೂಪಾಯಿ ಪ್ರೋತ್ಸಾಹ ಧನ ಮತ್ತು ಇತರ ಬೇಡಿಕೆಗಳ ಈಡೇರಿಕೆಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸೇವಾ ನಿವೃತ್ತಿ