ಎಗ್ಗಿಲ್ಲದೆ ನಡೆಯುತ್ತಿರುವ ಸೈಬರ್‌ ಕ್ರೈಮ್‌: ‘ಲೈಫ್ ಸರ್ಟಿಫಿಕೇಟ್’ ಹೆಸರಲ್ಲಿ ₹8 ಲಕ್ಷ ವಂಚನೆ

ಆಧುನಿಕ ಡಿಜಿಟಲ್ ಯುಗದಲ್ಲಿ ಸೈಬರ್‌ ಕ್ರೈಮ್‌ಗಳು ಸಮಾಜದ ಒಂದು ದೊಡ್ಡ ಸವಾಲಾಗಿ ಪರಿಣಮಿಸಿವೆ. ಷೇರು ಮಾರ್ಕೆಟ್ ಹೂಡಿಕೆ, ಆನ್‌ಲೈನ್ ಗೇಮಿಂಗ್, ಫಿಶಿಂಗ್, ಡಿಜಿಟಲ್ ಅರೆಸ್ಟ್ ಮತ್ತು ನಕಲಿ ವೆಬ್‌ಸೈಟ್‌ಗಳಂತಹ ವಿವಿಧ ರೂಪಗಳಲ್ಲಿ ನಡೆಯುತ್ತಿರುವ...

ಚುನಾವಣೆ ಸಮಯದಲ್ಲಿ ಕೋಮುಗಲಭೆ ಆಗದಂತೆ ನೋಡಿಕೊ‌ಳ್ಳಿ: ಸಿದ್ದರಾಮಯ್ಯ ಖಡಕ್‌ ಸೂಚನೆ

ಚುನಾವಣಾ ಸಂದರ್ಭದಲ್ಲಿ ರೌಡಿಗಳು, ರೂಢಿಗತ ಅಪರಾಧಿಗಳನ್ನು ಗುರುತಿಸಿ, ಅವರ ಮೇಲೆ ನಿಗಾ ಇರಿಸುವ ಜೊತೆಗೆ ಕೋಮುಗಲಭೆ ಆಗದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಿರಿಯ ಪೊಲೀಸ್ ಅಧಿಕಾರಿಗಳ...

ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು: ಸಿಎಂ ಸಿದ್ದರಾಮಯ್ಯ

ಅಪರಾಧ ತಡೆಗಟ್ಟುವಲ್ಲಿ ಪೋಲಿಸರು ಕ್ರಿಯಾತ್ಮಕವಾಗಿರಬೇಕು: ಸಿದ್ದರಾಮಯ್ಯ ದಕ್ಷಿಣ ಭಾರತ ರಾಜ್ಯಗಳ ಪೊಲೀಸ್ ಮಹಾನಿದೇರ್ಶಕರ ಸಮನ್ವಯ ಸಮ್ಮೇಳನ ತನಿಖಾ ಸಂಸ್ಥೆಗಳು ಅಪರಾಧಿಗಳಿಗಿಂತ ಒಂದು ಹೆಜ್ಜೆ ಮುಂದಿರಬೇಕು. ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೊಲೀಸರು ಕ್ರಿಯಾತ್ಮಕವಾಗಿರಬೇಕು. ಕಳೆದ ಹಲವು ವರ್ಷಗಳಲ್ಲಿ...

ಧಾರವಾಡ | ಅವಳಿ ನಗರದಲ್ಲಿ ಹೆಚ್ಚಿದ ಸೈಬರ್‌ ಕ್ರೈಮ್;‌ ಅಧಿಕಾರಿಗಳಿಂದ ಜಾಗೃತಿ

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, 2023ರ ಜನವರಿಯಿಂದ ಮೇ ವರೆಗೆ ಅಂದಾಜು 160 ಪ್ರಕರಣಗಳು ವರದಿಯಾಗಿವೆ. ಅವಳಿ ನಗರದ ತ್ವರಿತ ಬೆಳವಣಿಗೆಯ ಹಿನ್ನೆಲೆಯೇ ಸೈಬರ್ ಅಪರಾಧ ಪ್ರಕರಣಗಳೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸೈಬರ್‌ ಕ್ರೈಮ್‌