ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಿರ್ಮಾಣ ಹಂತದ ಮನೆಯ ಸೆಂಟ್ರಿಂಗ್ ಕೆಲಸಕ್ಕೆ ತರಿಸಲಾಗಿದ್ದ 150 ಕಬ್ಬಿಣದ ಪ್ಲೇಟ್‌ಗಳನ್ನು ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ.
ಸೊರಬ ತಾಲೂಕು ಆನವಟ್ಟಿಯ ತಲ್ಲೂರು ಗ್ರಾಮದ ಶ್ರೀ ಸಾಯಿಬಾಬಾ...
ಶಿವಮೊಗ್ಗ ಜಿಲ್ಲೆಯ ಪ್ರಮುಖ ರಸ್ತೆಗಳ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ರಸ್ತೆಗಳೆಲ್ಲವೂ ಗುಂಡಿಮಯವಾಗಿವೆ. ರಸ್ತೆಯ ಈ ಹದಗೆಟ್ಟ ಸ್ಥಿತಿಯಿಂದ ವಾಹನ ಸವಾರರು, ಮಹಿಳೆಯರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ.
ಶಿರಾಳಕೊಪ್ಪ...
ಸೊರಬ ತಾಲ್ಲೂಕಿನಲ್ಲಿ ನಡೆದ ಘಟನೆಯೊಂದರಲ್ಲಿ 38 ಕುರಿಗಳು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಬಂಗಾರಪ್ಪ ಸ್ಟೇಡಿಯಂ ಬಳಿ ಮೇಯಲು ಹೋಗಿದ್ದ 38 ಕುರಿಗಳು ಸಾವನ್ನಪ್ಪಿದ್ದು, ವಿಷಪೂರಿತ ಆಹಾರ ಸೇವನೆಯಿಂದ ಈ ದುರ್ಘಟನೆ ಸಂಭವಿಸಿರುವ...
ಸೊರಬ, ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ ಕಳೆಗಟ್ಟಿದೆ. ಎಲ್ಲೆಡೆ ಗಣೇಶ ಉತ್ಸವವು ಅದ್ಧೂರಿಯಾಗಿ ನಡೆಯುತ್ತಿದೆ. ಈ ನಡುವೆ "ಕುಬಟೂರು ಮಹಾರಾಜ" ಹೆಸರಿನ ಗಣಪ ಸಂಭ್ರಮದಲ್ಲಿ ಸುದ್ದಿಯಾಗಿದ್ದಾನೆ.
ಸೊರಬ ತಾಲೂಕಿನ ಸಚಿವರ ಸ್ವಗ್ರಾಮ ಕುಬಟೂರಿನಲ್ಲಿ ಯುವಕ...