ಸೋನಿಯಾ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಆಂಧ್ರ ಡಿಸಿಎಂ ವಿರುದ್ಧ ಎಫ್ಐಆರ್ ದಾಖಲು

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆಂಧ್ರ ಪ್ರದೇಶ ಡಿಸಿಎಂ ನಾರಾಯಣಸ್ವಾಮಿ ಕಲತೂರು ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಶನಿವಾರ ಎಫ್‌ಐಆರ್‌ ದಾಖಲಾಗಿದೆ. ಹೈದರಾಬಾದ್‌ನ ಹುಕೂರು ಮಂಡಲ್‌ನಲ್ಲಿ ಹಮ್ಮಿಕೊಂಡಿದ್ದ ಸಮಾಜ ಸುಧಾರಕ...

ನೈಸ್ ಯೋಜನೆ | ಬಡವರ ಜಮೀನು ಉಳಿಸಿಕೊಟ್ಟರೆ, ಸಿದ್ದರಾಮಯ್ಯಗೆ ಆಭಾರಿಯಾಗಿರುತ್ತೇನೆ: ದೇವೇಗೌಡ

ನೈಸ್ ಯೋಜನೆಯಿಂದ ತುಂಬಾ ದಿನಗಳಿಂದ ಬಡವರಿಗೆ ಅನ್ಯಾಯವಾಗಿದೆ. ಅದನ್ನು ಸರಿಪಡಿಸಿ ಬಡವರ ಜಮೀನು ಉಳಿಸಿಕೊಟ್ಟರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಭಾರಿಯಾಗಿರುತ್ತೇನೆ ಎಂದು ಮಾಜಿ ಪ್ರಧಾನಿಗಳೂ ಆದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ​ಡಿ...

ರಾಮ ಮಂದಿರ ಉದ್ಘಾಟನೆಗೆ ಸೋನಿಯಾ ಗಾಂಧಿ, ಖರ್ಗೆ ಭಾಗಿಯಾಗುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧರಿಸುತ್ತೇವೆ: ಕಾಂಗ್ರೆಸ್

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕಿ ಸೋನಿಯಾ ಗಾಂಧಿ ಪಾಲ್ಗೊಳ್ಳುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರಿಸುತ್ತೇವೆ ಎಂದು ಕಾಂಗ್ರೆಸ್‌ ಹೇಳಿದೆ. “ರಾಮ...

ತೆಲಂಗಾಣ | ಇಂದಿನಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿ ಜಾರಿಗೊಳಿಸಿದ ಕಾಂಗ್ರೆಸ್ ಸರ್ಕಾರ

ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀಡಿದ್ದ ಪ್ರಮುಖ ಆರು ಗ್ಯಾರಂಟಿಗಳ ಪೈಕಿ ಮೊದಲ ಗ್ಯಾರಂಟಿಯಾಗಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಯೋಜನೆ' 'ಮಹಾಲಕ್ಷ್ಮಿ' ಯೋಜನೆಗೆ ಇಂದು(ಡಿ.9) ಶನಿವಾರದಂದು ಚಾಲನೆ ನೀಡಲಾಗಿದೆ. ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್...

ಕರ್ನಾಟಕದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ – ಕಾಂಗ್ರೆಸ್‌ ನಾಯಕರ ನಡುವಿನ ಚರ್ಚೆ ಏನು?

ದಕ್ಷಿಣ ಭಾರತದ ಎರಡು ರಾಜ್ಯಗಳಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್, 2024ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಭರವಸೆಯಲ್ಲಿದೆ. ಇದೇ ಹೊತ್ತಿನಲ್ಲಿ, ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸೋನಿಯಾ ಗಾಂಧಿ