ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ಮರು ತನಿಖೆ ಕೋರಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಕೋರಿ ಸೌಜನ್ಯ ತಂದೆ, ಧರ್ಮಸ್ಥಳದ ನಿವಾಸಿ ಚಂದಪ್ಪ ಗೌಡ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ. ಜೊತೆಗೆ ಸಿಬಿಐ...

ದೆಹಲಿ: ಪ್ರತಿಭಟನಾನಿರತ ಸೌಜನ್ಯ ತಾಯಿ ಹಾಗೂ ಹೋರಾಟಗಾರರು ಪೊಲೀಸ್ ವಶಕ್ಕೆ

ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಕ್ಕಾಗಿ ಹತ್ಯೆಯಾದ ಬೆಳ್ತಂಗಡಿಯ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಬೇಕೆಂದು ದೆಹಲಿಗೆ ತೆರಳಿದ ಸೌಜನ್ಯ ತಾಯಿ ಮತ್ತು ಹೋರಾಟಗಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಬಿಜೆಪಿ...

ಸೌಜನ್ಯ ಪ್ರಕರಣ | ಮರುತನಿಖೆ ಕೋರಿದ್ದ ಅರ್ಜಿ: ಸರ್ಕಾರ, ಸಿಬಿಐಗೆ ಹೈಕೋರ್ಟ್‌ ನೋಟಿಸ್‌

ದಕ್ಷಿಣಕನ್ನಡ ಜಿಲ್ಲೆಯ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ/ಕೊಲೆ ಪ್ರಕರಣದ ಮರು ತನಿಖೆಗೆ ಆದೇಶಿಸಬೇಕು ಎಂದು ಸೌಜನ್ಯ ಕುಟುಂಬದವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಕೆ ನಟರಾಜನ್‌ ಅವರಿದ್ದ ಏಕಸದಸ್ಯ ಪೀಠವು...

ಸೌಜನ್ಯ ಪ್ರಕರಣ | ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ನಿಯೋಗದಿಂದ ರಾಜ್ಯಪಾಲ, ಮುಖ್ಯಮಂತ್ರಿಗೆ ಮನವಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ನೇತೃತ್ವದಲ್ಲಿ ನಿಯೋಗ ಭೇಟಿ ಮರು ತನಿಖೆಗೆ ಒಳಪಡಿಸಲು ಸರ್ಕಾರಕ್ಕೆ ಅವಕಾಶವಿಲ್ಲ ಎಂದ ಸಿದ್ದರಾಮಯ್ಯ ರಾಜ್ಯದಲ್ಲಿ ತೀವ್ರ ಚರ್ಚೆಗೆ ಒಳಗಾಗಿರುವ ಸೌಜನ್ಯ ಹತ್ಯೆ ಪ್ರಕರಣದ ಬಗ್ಗೆ ಮರು ತನಿಖೆ ಆಗಬೇಕು...

ಉಡುಪಿ | ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿ ʼಕೊರಗಜ್ಜ ಕೊರಗಜ್ಜʼ ಎಂದೇಳಿ ಹುಚ್ಚನಂತೆ ಅಲೆಯಲಿ: ನಿತ್ಯಾನಂದ ಒಳಕಾಡು

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿಗಳು ʼಕೊರಗಜ್ಜ ಕೊರಗಜ್ಜʼ ಎಂದು ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಎಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಕರಾವಳಿಯ ಕಾರಣಿಕ ದೈವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸೌಜನ್ಯ ಅತ್ಯಾಚಾರ ಪ್ರಕರಣ