ಹಸಿರ ಸೊಬಗಿನಿಂದ ಸಿಂಗರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿರುವ ಕುಪ್ಪೆಪದವು ಗ್ರಾಮ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿ. ಅದೇ ಗ್ರಾಮಕ್ಕೆ ಇತ್ತೀಚೆಗೆ ಇನ್ನೊಂದು ಗೌರವದ ಗರಿ ಸೇರಿದೆ. ಇಲ್ಲಿಯ ʼಬದ್ರಿಯಾ ಮಸೀದಿʼಯು ನವೀಕರಿಸಿದ...
"ಜಗತ್ತಿಗೆ ಒಬ್ಬನೆ ಸೃಷ್ಟಿಕರ್ತನಿದ್ದಾನೆ, ನಾವುಗಳು ಆತನನ್ನು ಬೇರೆ, ಬೇರೆ ಹೆಸರಿನಿಂದ ಗುರುತಿಸುತ್ತೇವೆ. ನಮ್ಮ ಧರ್ಮವನ್ನು ಪ್ರೀತಿಸಿದಂತೆಯೆ ಇತರೆ ಧರ್ಮಗಳನ್ನು ಗೌರವಿಸುವ ಮನೋಭವ ಬೆಳೆಸಿಕೊಳ್ಳಬೇಕಿದೆ. ಈ ಮನೋಭಾವವು ಸಾಕಷ್ಟು ಕಲಹ, ಸಂಘರ್ಷಗಳನ್ನು ನಿವಾರಿಸುತ್ತದೆ. ವಿಭಿನ್ನ...
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಡೆದ ಜಿಲ್ಲಾಮಟ್ಟದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸುವಂತೆ ಮನವಿ ಮಾಡಿದರು.
ಜಿಲ್ಲೆಯಲ್ಲಿ...
ನಮಗೆ ರಾಜಕೀಯ ಬೇಕು. ಆದರೆ ಓಟಿಗಾಗಿ ಇನ್ನೊಬ್ಬರಿಗೆ ತೊಂದರೆ ನೀಡಬಾರದು. ಈ ಓಟು ರಾಜಕೀಯದಿಂದ ಅಮಾಯಕರ ಸಾವು ನಿಲ್ಲಬೇಕು. ಮಂಗಳೂರು ಸೌಹಾರ್ದ ನಾಡು, ಇಲ್ಲಿ ಸೌಹಾರ್ದತೆ ಉಳಿಯಬೇಕು. ಕೋಮುದ್ವೇಷ ಅಳಿಯಬೇಕು ಎಂದು ತುಳು...
ಮಂಗಳೂರಿನಲ್ಲಿ ಮೂರೇ ದಿನಗಳಲ್ಲಿ ಎರಡು ಹತ್ಯೆಗಳು ನಡೆದಿವೆ. ಕೇರಳ ಮೂಲದ ಮುಸ್ಲಿಂ ವಲಸೆ ಕಾರ್ಮಿಕನನ್ನು ಹಿಂದುತ್ವವಾದಿ ಗುಂಪೊಂದು ಹೊಡೆದು ಕೊಂದ ಮೂರೇ ದಿನಗಳಲ್ಲಿ ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಕೊಲೆ...