ದಾವಣಗೆರೆ | ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಉಳಿಸಬೇಕು

ಕರ್ನಾಟಕವನ್ನು ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ 'ಸರ್ವ ಜನಾಂಗದ ಶಾಂತಿಯ ತೋಟ'ವಾಗಿ ಉಳಿಸಿಕೊಳ್ಳಬೇಕಿದೆ ಎಂದು ಸೌಹಾರ್ದ ಕರ್ನಾಟಕ ವೇದಿಕೆ ಹೇಳಿದೆ. ಗಾಂಧಿ ಹುತಾತ್ಮ ದಿನದ ಅಂಗವಾಗಿ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಸೌಹಾರ್ದ ಕರ್ನಾಟಕ ವೇದಿಕೆಯಡಿ...

ಗದಗ | ಗಜೇಂದ್ರಗಡದಲ್ಲಿ ಸೌಹಾರ್ದ ಮಾನವ ಸರಪಳಿ

ಗಾಂಧಿಜೀಯವರ ಹುತಾತ್ಮ ದಿನದ ಸ್ಮರಣಾರ್ಥ ಸೌಹಾರ್ದ ಕರ್ನಾಟಕ ವೇದಿಕೆ ರಾಜ್ಯಾದ್ಯಂತ ಸೌಹಾರ್ದ ಮಾನವ ಸರಪಳಿ ಅಭಿಯಾನ ನಡೆಸಿದೆ. ಗಜೇಂದ್ರಗಡಲ್ಲಿಯೂ ವೇದಿಕೆ ಕಾರ್ಯಕರ್ತರು ಕೆ.ಕೆ ಸರ್ಕಲ್‌ನಲ್ಲಿ ಮಾನವ ಸರಪಳಿ ರಚಿಸಿ, ಸೌಹಾರ್ದತೆಯ ಸಂದೇಶ ಸಾರಿದ್ದಾರೆ. ಕಾರ್ಯಕ್ರಮದಲ್ಲಿ...

ಕಲಬುರಗಿ | ಗಾಂಧಿ ಹುತಾತ್ಮ ದಿನ; ಸೌಹಾರ್ದ ಪರಂಪರೆ ಉಳಿಸುವ-ಬೆಳೆಸುವ ಅಭಿಯಾನ

ಮಹಾತ್ಮಗಾಂಧಿ ಹುತಾತ್ಮ ದಿನದ ಅಂಗವಾಗಿ  ಸೌಹಾರ್ದ ಕರ್ನಾಟಕ ವೇದಿಕೆಯು ಸೌಹಾರ್ದ ಪರಂಪರೆ ಉಳಿಸುವ-ಬೆಳೆಸುವ ಅಭಿಯಾನ ನಡೆದಿದೆ. ವೇದಿಕೆಯ ಮುಖಂಡರು ಮತ್ತು ಕಾರ್ಯಕರ್ತರು ಕಲಬುರಗಿಯ ಜಗತ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಸೌಹಾರ್ದ ಸಂದೇಶ...

ಉಡುಪಿ | ಸೌಹಾರ್ದತೆ ಉಳಿವಿಗಾಗಿ ಮಾನಸ ಸರಪಳಿ; ಭಿತ್ತಿಪತ್ರ ಬಿಡುಗಡೆ

ದ್ವೇಷ ಭಾಷಣ, ಮತೀಯ ದ್ವೇಷ, ಅಸ್ಪೃಶ್ಯತೆ, ಜಾತೀಯ ದಮನ, ಮಹಿಳೆಯರ ಮೇಲಿನ ದೌರ್ಜನ್ಯ, ಆರ್ಥಿಕ ಅಸಮಾನತೆಗಳ ತೀವ್ರತೆಯು ಸೌಹಾರ್ದ ವಾತಾವರಣವನ್ನು ಮತ್ತಷ್ಟು ಕಲುಷಿತಗೊಳಿಸುತ್ತಿವೆ. ಇಂತಹ ಸಂದರ್ಭದಲ್ಲಿ ಶತಮಾನಗಳ ಇತಿಹಾಸವುಳ್ಳ ಕರ್ನಾಟಕದ ಸೌಹಾರ್ದ ಪರಂಪರೆ ಹಾಗೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಸೌಹಾರ್ದ ಕರ್ನಾಟಕ