"ಸ್ಥಳೀಯ ಆಡಳಿತವು ಸರ್ಕಾರದ ಅತೀ ಕೆಳಮಟ್ಟದ ಘಟಕವಾಗಿದ್ದು, ಜನ ಸಾಮಾನ್ಯರ ಜೀವನಕ್ಕೆ ನೇರವಾಗಿ ಸಂಬಂಧ ಹೊಂದಿದೆ. ಇದು ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಸಾರ್ವಜನಿಕ ಸೇವೆಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ" ಎಂದು ಸ್ಥಳೀಯ...
ಮಡಿಕೇರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯ ಚಟುವಟಿಕೆಗಳು, ಆರ್ಥಿಕ ಸ್ಥಿತಿಗತಿ, ಮೂಲ ಸೌಕರ್ಯ ಹಾಗೂ ಸೇವೆ ಒದಗಿಸುವಲ್ಲಿ ತಾಂತ್ರಿಕ ಕೌಶಲ್ಯ ಮತ್ತಿತರ...