ಅಕ್ಟೋಬರ್ 5ರಂದು ಇಲ್ಲವಾದ ಕತೆಗಾರ ಮೊಗಳ್ಳಿ ಗಣೇಶ್‌ಗೆ, ಸಮಕಾಲೀನ ಬರಹಗಾರರು ಸಮನಾಗಿ ನೋಡಲಿಲ್ಲವೆಂಬ ಕೊರಗು; ಕೇಂದ್ರ ಸಾಹಿತ್ಯ ಅಕಾದೆಮಿ ಪ್ರಶಸ್ತಿ ಸಿಗಲಿಲ್ಲವೆಂಬ ಸಿಟ್ಟು- ಎರಡೂ ಇತ್ತು.
ಗಣೇಶ್ ನನಗೆ ಸಿಕ್ಕಿದ್ದು 'ಲಂಕೇಶ್ ಪತ್ರಿಕೆ'ಯಿಂದ. 'ಪತ್ರಿಕೆ'...
ನಂಜುಂಡಸ್ವಾಮಿ ಮತ್ತು ಲಂಕೇಶ್- ಇಬ್ಬರೂ ಕನ್ನಡನಾಡು ಕಂಡ ಮಹಾನ್ ಚಿಂತಕರು. ಆ 'ಮಹಾನ್' ಎಂಬುದೇ ಇಬ್ಬರನ್ನೂ ಎರಡು ಧ್ರುವಗಳನ್ನಾಗಿಸಿತ್ತು; ದ್ವೀಪವನ್ನಾಗಿಸಿತ್ತು. ವ್ಯಕ್ತಿತ್ವಹರಣ, ಹೊಟ್ಟೆಕಿಚ್ಚು ಇಬ್ಬರಲ್ಲೂ ಇತ್ತು. ವ್ಯಂಗ್ಯವಂತೂ ಪರಾಕಾಷ್ಠೆ ಮುಟ್ಟಿತ್ತು. ಲಂಕೇಶರ ಪ್ರಭಾವಕ್ಕೊಳಗಾಗಿ...