ರೈತ ಕಣ್ಮಣಿ ಕೆ.ಎಸ್. ಪುಟ್ಟಣ್ಣಯ್ಯ ಅವರ 76ನೇ ಜನ್ಮದಿನದಂದು ಮೈಸೂರು ಗ್ರಾಮಾಂತರ ಇಲವಾಲದಲ್ಲಿ ರೈತ ದಿನಾಚರಣೆ ಹಾಗೂ ಬೃಹತ್ ಜಿಲ್ಲಾ ರೈತ ಸಮಾವೇಶ ಹಮ್ಮಿಕೊಂಡಿರುವುದಾಗಿ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.
ನಾಡು ಕಂಡಂತಹ ಅಪ್ರತಿಮ...
ರಾಜ್ಯದ ವಿವಿಧ ಮಹಿಳಾ ಸಂಘಟನೆಗಳು, ಹೋರಾಟಗಾರ್ತಿಯರು ಹಾಗೂ ಹೆಸರಾಂತ ಲೇಖಕಿಯರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಮಹಿಳೆಯರ ಮೇಲಿನ ಹಿಂಸೆಯನ್ನು ತಡೆಗಟ್ಟುವ ಕುರಿತು ಹಾಗೂ ದಕ್ಷಿಣ ಕನ್ನಡ...
ಕಳೆದ ಇಪ್ಪತ್ತು ವರ್ಷಗಳಿಂದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ, ನಾಪತ್ತೆಯಾದ ಹೆಣ್ಣುಮಕ್ಕಳ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆಯನ್ನು ಎಸ್ಐಟಿ ಮಾಡಬೇಕು. ದೂರುದಾರರು ಮತ್ತು ಸಾಕ್ಷಿಗಳಿಗೆ ರಕ್ಷಣೆ ನೀಡುವ ಬಗ್ಗೆ ಸರ್ಕಾರ ಖಾತ್ರಿಪಡಿಸಬೇಕು...
"ನಾನು ರಾಜಕೀಯ ಕ್ಷೇತ್ರಕ್ಕೆ ಕಾಲಿಡಬೇಕಾದರೆ ಪ್ರೊ.ನಂಜುಂಡಸ್ವಾಮಿಯವರು ಕಾರಣ. ರಾಜಕೀಯದಲ್ಲಿ ಈ ಮಟ್ಟದಲ್ಲಿ ಬೆಳೆಯಲಿಕ್ಕೆ ನಂಜುಂಡಸ್ವಾಮಿಯವರ ಪ್ರಾಥಮಿಕ ಕೊಡುಗೆಗಳು ಕಾರಣ. ಅವರನ್ನು ಮರೆಯಲಿಕ್ಕೆ ಸಾಧ್ಯವಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ರಾಜ್ಯ ರೈತ ಸಂಘ...
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ‘ಒಳ್ಳೆಯ ದಿನಗಳು ಬರುತ್ತಿವೆ’ ಎಂದು ಹೇಳಿತ್ತು. ಆದರೆ, ಸರ್ಕಾರ ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ದುಡಿಯುವ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ....