ಸುದ್ದಿ ವಿವರ | ಆರ್ಥಿಕ ಸಮೀಕ್ಷೆ ಎಂದರೇನು ಮತ್ತು ಅದು ಏಕೆ ಮುಖ್ಯ?

ಸಂಸತ್ತಿನಲ್ಲಿ ಜನವರಿ 29ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಹಣಕಾಸು ವರ್ಷದ ಆರ್ಥಿಕ ಸಮೀಕ್ಷೆ ಮಂಡಿಸಿದ್ದಾರೆ. ಆರ್ಥಿಕ ಸಮೀಕ್ಷೆಯನ್ನು ಭಾರತೀಯ ಆರ್ಥಿಕತೆಯ ‘ಪ್ರಗತಿ ಪತ್ರ’ (Report Card) ಎಂದೂ...

ದಾವಣಗೆರೆ | 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ಯುಎಫ್‌ಬಿಯು ಬ್ಯಾಂಕ್ ನೌಕರರ ಆಗ್ರಹ

ಒಪ್ಪಂದದಂತೆ ಬ್ಯಾಂಕ್ ನೌಕರರ ದಶಕಗಳ ಬೇಡಿಕೆಯಾದ 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಿ, ವಾರಕ್ಕೆ ಐದು ದಿನ ಬ್ಯಾಂಕ್ ಸೇವೆ ನಿಗದಿಪಡಿಸಬೇಕು ಎಂದು ಕೇಂದ್ರ ಸರಕಾರ, ಕೇಂದ್ರ ಹಣಕಾಸು ಸಚಿವಾಲಯ ಹಾಗೂ ಹಣಕಾಸು...

ಬ್ಯಾಂಕಿಂಗ್‌ನಲ್ಲಿ ಹೊಸ ಬದಲಾವಣೆ: ಗ್ರಾಹಕರು ತಮ್ಮ ಖಾತೆಗಳಿಗೆ 4 ‘ನಾಮಿನಿ’ಗಳನ್ನು ಸೇರಿಸಲು ಅವಕಾಶ

ನವೆಂಬರ್‌ನಿಂದ ಬ್ಯಾಂಕಿಂಗ್‌ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಯೊಂದಿಗೆ ಚಾಲ್ತಿಗೆ ಬರಲಿದೆ. ಖಾತೆಯ 'ಕ್ಲೈಮ್' ಇತ್ಯರ್ಥದಲ್ಲಿ ಏಕರೂಪತೆ ಮತ್ತು ದಕ್ಷತೆ ತರಲು ಬ್ಯಾಂಕ್‌ ಗ್ರಾಹಕರು ತಮ್ಮ ಖಾತೆಗೆ ನಾಲ್ಕು 'ನಾಮಿನಿ'ಗಳನ್ನು ಆಯ್ಕೆ/ಸೇರ್ಪಡೆ ಮಾಡಬಹುದು ಎಂದು ಹಣಕಾಸು...

ವಿಜಯ ಮಲ್ಯ ಒಟ್ಟು ಸಾಲ 17,781 ಕೋಟಿ, 6,848 ಕೋಟಿ ಬಾಕಿ: ಹಣಕಾಸು ಸಚಿವಾಲಯ

ಉದ್ಯಮಿ ವಿಜಯ ಮಲ್ಯ ಅವರು ಇತ್ತೀಚೆಗೆ ಪಾಡ್‌ಕಾಸ್ಟ್‌ ಸಂದರ್ಶನದಲ್ಲಿ ತಾವು ಭಾರತದ ಬ್ಯಾಂಕುಗಳಲ್ಲಿ ಪಡೆದಿದ್ದ ಸಾಲಕ್ಕಿಂತ ಎರಡು ಪಟ್ಟು ಹೆಚ್ಚು ಮರುಪಾವತಿ ಮಾಡಿರುವುದಾಗಿ ಹೇಳಿಕೊಂಡಿದ್ದರು. ಪಡೆದಿದ್ದ 6 ಸಾವಿರ ಕೋಟಿ ರೂ. ಸಾಲಕ್ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹಣಕಾಸು ಸಚಿವಾಲಯ