ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ಬನೋಶಿ ಗ್ರಾಮದಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಅವಳನ್ನು ಕೊಲೆಗೈದ ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ದೇವದುರ್ಗ ಘಟಕ...
ವ್ಯಕ್ತಿಯೋರ್ವನನ್ನು ವಿವಸ್ತ್ರಗೊಳಿಸಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಲೆಪ್ರಸಿ ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ಲೆಪ್ರಸಿ ಕಾಲೋನಿಯ ನಿವಾಸಿ ಚಾಂದಸಾಬ್ ಮಲ್ಲಂಗಸಾಬ್ ಮೂಲಗೆ(38) ಎಂದು ಗುರುತಿಸಲಾಗಿದ್ದು, ಹಳೆಯ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ...
ಕರ್ನಾಟಕ ಮೂಲದ ವ್ಯಕ್ತಿಯೊಬ್ಬರನ್ನು ಅವರ ಪತ್ನಿ ಮತ್ತು ಪುತ್ರನ ಎದುರೇ ಹಲ್ಲೆಗೈದು, ತಲೆ ಕತ್ತರಿಸಿ ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ, ಭಯಾನಕ ಘಟನೆ ಅಮೆರಿಕದ ಡಲ್ಲಾಸ್‌ನಲ್ಲಿ ನಡೆದಿದೆ.
ಕೊಲೆಯಾದವರನ್ನು ಚಂದ್ರಮೌಳಿ ನಾಗಮಲ್ಲಯ್ಯ ಎಂದು ಗುರುತಿಸಲಾಗಿದೆ....
ಅಮೆರಿಕದ ಬಲಪಂಥೀಯ ಯುವ ಚಿಂತಕ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತಮಿತ್ರ ಎಂದೇ ಗುರುತಿಸಿಕೊಂಡಿದ್ದ ಚಾರ್ಲಿ ಕಿರ್ಕ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಚಾರ್ಲಿ...
ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಸೊಸೆಯೇ ಅತ್ತೆಯನ್ನು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕು ಶಿವನಿ ಹೋಬಳಿ ತಡಗ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆ ದೇವಿರಮ್ಮ (75 ), ಸೊಸೆಯಾದ ಆರೋಪಿ...