ಬಸವಾದಿ ಶರಣರ ಚಿಂತನೆಗಳನ್ನು ಮೈಗೂಡಿಸಿಕೊಂಡಿರುವ ಎಲ್ಲರೂ ಒಗ್ಗೂಡಿದಾಗ ಕಲ್ಯಾಣ ರಾಜ್ಯ ನಿರ್ಮಾಣದ ಸಂಕಲ್ಪ ಸಾಕಾರಗೊಳ್ಳಲು ಸಾಧ್ಯ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಹೇಳಿದರು.
ಬಸವಕಲ್ಯಾಣ ಬಸವ ಧರ್ಮ ಪೀಠ ಸಭಾಂಗಣದಲ್ಲಿ...
ಇದೇ ತಿಂಗಳ ಫೆ.15ರಿಂದ ಮಾರ್ಚ್ 1ರವರೆಗೆ ಕಲಬುರಗಿ ಜಿಲ್ಲೆಯ ಸುಕ್ಷೇತ್ರ ಬಿಜನಳ್ಳಿಯಿಂದ ಶರಣಭೂಮಿ ಬಸವಕಲ್ಯಾಣದವರೆಗೆ ನಡೆಯುವ ಕಲ್ಯಾಣ ನಡಿಗೆ ಮತ್ತು ಹರಳಯ್ಯ ಜ್ಯೋತಿಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ...