ಹರಿಯಾಣ | ಶೇ.96 ಶಾಸಕರು ಕೋಟ್ಯಾಧಿಪತಿಗಳು, ಶೇ.13 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ!

ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಇತ್ತೀಚೆಗೆ ಹೊರಬಿದ್ದಿದ್ದು ಬಿಜೆಪಿ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲು ಸಿದ್ಧವಾಗಿದೆ. ಹರಿಯಾಣ ವಿಧಾನಸಭೆಗೆ ಹೊಸದಾಗಿ ಚುನಾಯಿತರಾದ 90 ಸದಸ್ಯರ ಪೈಕಿ ಶೇಕಡ 96ರಷ್ಟು ಶಾಸಕರು (86)...

ಹರಿಯಾಣ ಚುನಾವಣೆ | ಬಿಎಸ್‌ಪಿ ಸೋಲಿಗೆ ಜಾಟ್‌ಗಳ ಜಾತಿವಾದಿ ಮನಸ್ಥಿತಿ ಕಾರಣ: ಮಾಯಾವತಿ

ಹರಿಯಾಣ ವಿಧಾನಸಭೆ ಚುನಾವಣಾ ಫಲಿತಾಂಶ ಬಂದ ಒಂದು ದಿನದ ಬಳಿಕ, "ಹರಿಯಾಣದಲ್ಲಿ ಬಿಎಸ್‌ಪಿ ಸೋಲಿಗೆ ಜಾಟ್ ಸಮುದಾಯದ 'ಜಾತಿವಾದಿ ಮನಸ್ಥಿತಿಯೇ ಕಾರಣ" ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ...

ಹರಿಯಾಣ ಚುನಾವಣಾ ಫಲಿತಾಂಶ ಒಪ್ಪಲ್ಲ, ಇವಿಎಂ ‘ಮ್ಯಾನಿಪುಲೇಷನ್’ ಆಗಿದೆ: ಕಾಂಗ್ರೆಸ್

ಹರಿಯಾಣ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನಾವು ಒಪ್ಪಿಕೊಳ್ಳುವುದಿಲ್ಲ, ಕೆಲವೆಡೆ ಇವಿಎಂ 'ಮ್ಯಾನಿಪುಲೇಷನ್' ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಜೊತೆಗೆ ಈ ಫಲಿತಾಂಶವು 'ಆಘಾತ' ಮತ್ತು 'ಆಶ್ಚರ್ಯ' ಉಂಟು ಮಾಡಿದೆ ಎಂದು ಕಾಂಗ್ರೆಸ್ ನಾಯಕರು...

ಹರಿಯಾಣ ಚುನಾವಣೆ | ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್‌ ಜಯಭೇರಿ

ಸ್ವತಂತ್ರ ಅಭ್ಯರ್ಥಿ, ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹಿಸಾರ್ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಮ್ ನಿವಾಸ್ ರಾರಾ ಮತ್ತು ಹಾಲಿ ಬಿಜೆಪಿ ಶಾಸಕ ಕಮಲ್...

ಹರಿಯಾಣ ಚುನಾವಣೆ | ಎಂದಿಗೂ ಅತಿಯಾದ ಆತ್ಮವಿಶ್ವಾಸ ಇರಬಾರದು: ಅರವಿಂದ್ ಕೇಜ್ರಿವಾಲ್

ಹರಿಯಾಣ ಚುನಾವಣೆಯ ಫಲಿತಾಂಶ ಬಹುತೇಕ ಹೊರಬೀಳುತ್ತಿದ್ದಂತೆ, "ಎಂದಿಗೂ ಅತಿಯಾದ ಆತ್ಮವಿಶ್ವಾಸ ಇರಬಾರದು, ಯಾವುದೇ ಚುನಾವಣೆಯನ್ನು ಕೇವಲವಾಗಿ ಪರಿಗಣಿಸಬಾರದು" ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಹರಿಯಾಣ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂತ ಮುನ್ನಡೆಸ ಸಾಧಿಸಿದ್ದು, ಎಕ್ಸಿಟ್ ಪೋಲ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹರಿಯಾಣ ಚುನಾವಣೆ