ಹರಿಯಾಣ ಮಾಜಿ ಸಿಎಂ ಓಂಪ್ರಕಾಶ್ ಚೌಟಾಲಾ ನಿಧನ

ಹರಿಯಾಣದ ಮಾಜಿ ಸಿಎಂ ಮತ್ತು ಭಾರತೀಯ ರಾಷ್ಟ್ರೀಯ ಲೋಕದಳ ಮುಖ್ಯಸ್ಥ ಓಂ ಪ್ರಕಾಶ್ ಚೌಟಾಲಾ (89) ಶುಕ್ರವಾರ (ಡಿ.20), ಗುರುಗ್ರಾಮದ ತಮ್ಮ ನಿವಾಸದಲ್ಲಿ ನಿಧನರಾದರು. ಭಾರತದ 6ನೇ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ ಚೌಧರಿ ದೇವಿಲಾಲ್...

ಬೆಳಕಿಂಡಿಯೇ ಪ್ರಜಾಪ್ರಭುತ್ವಕ್ಕೆ ತೆರೆದ ಕಿಟಕಿಯಾಗುತ್ತದೆ…

ದೆಹಲಿ ಮತ್ತು ಬಿಹಾರ ಚುನಾವಣೆಗಳಲ್ಲಿ ಪ್ರತಿಪಕ್ಷಗಳು ಬಿಜೆಪಿಯ ಓಟವನ್ನು ನಿಲ್ಲಿಸಿದರೆ, ಅದು ಅವರ ದೊಡ್ಡ ಕೊಡುಗೆಯಾಗಲಿದೆ. ಮುಂಬರುವ ದಿನಗಳಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ನಿಜವಾದ ಯುದ್ಧಭೂಮಿ ಸಂಸತ್ತಿನಲ್ಲಿರುವುದಕ್ಕಿಂತ ಹೆಚ್ಚಾಗಿ ಬೀದಿಗಳಲ್ಲಿದೆ. ಅಂದರೆ, ಪ್ರಜಾಪ್ರಭುತ್ವ ಮತ್ತು...

428 ರನ್‌ ಸಿಡಿಸಿ ಲಾರಾ ದಾಖಲೆಗೆ ಹತ್ತಿರವಾದ ಹರಿಯಾಣ ಬ್ಯಾಟರ್

ಬರೋಬ್ಬರಿ 12 ಸಿಕ್ಸರ್‌, 46 ಬೌಂಡರಿಗಳೊಂದಿಗೆ ಅಜೇಯ 428 ರನ್‌ (465 ಎಸೆತ) ಸಿಡಿಸುವ ಮೂಲಕ ಹರಿಯಾಣದ ಬ್ಯಾಟರ್‌ ಯಶ್ವರ್ಧನ್ ದಲಾಲ್‌ ಇನಿಂಗ್ಸ್‌ವೊಂದರಲ್ಲಿ ವೈಯಕ್ತಿಕ ಗರಿಷ್ಠ ರನ್‌ ಗಳಿಸಿದ ದಾಖಲೆ ನಿರ್ಮಿಸಿದ್ದಾರೆ....

ಈ ದಿನ ಸಂಪಾದಕೀಯ | ಮೀಸಲಾತಿಗೇ ಕುತ್ತು ಬಂದಿರುವಾಗ, ಒಳಮೀಸಲಿನ ನಿಜವನ್ನು ಇನ್ನೆಷ್ಟು ಕಾಲ ಮುಂದೂಡುತ್ತೀರಿ?

ಒಳಮೀಸಲಾತಿ ಜಾರಿಯ ತನಕ ರಾಜ್ಯದ ಎಲ್ಲ ಸರ್ಕಾರಿ ನೇಮಕಾತಿಗಳನ್ನು ತಡೆ ಹಿಡಿಯಲಾಗುವುದು ಎಂಬುದಾಗಿ ಸಿದ್ದರಾಮಯ್ಯ ಸರ್ಕಾರ ನೀಡಿರುವ ಭರವಸೆಯೊಂದೇ ಸದ್ಯದ ಆಶಾಕಿರಣ. ಆದರೆ ಸರ್ಕಾರಿ ನೇಮಕಾತಿಗಳು ನಡೆಯುವುದೇ ವಿರಳವಾಗಿರುವ ದಿನಮಾನಗಳಿವು. ಸಿದ್ದರಾಮಯ್ಯ ನೇತೃತ್ವದ ರಾಜ್ಯ...

ಹರಿಯಾಣದಲ್ಲಿ ದಲಿತರಿಗೆ ಬಹಿಷ್ಕಾರ: ಮಾಜಿ ಡಿಜಿಪಿಗಳಿಂದ ಸ್ವತಂತ್ರ ತನಿಖೆಗೆ ಸುಪ್ರೀಂ ಆದೇಶ

ಹಿಸಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸವರ್ಣಿಯರು ಇಬ್ಬರು ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಪ್ರಕರಣದ ಕುರಿತು ಇಬ್ಬರು ನಿವೃತ್ತಿ ಐಪಿಎಸ್ ಅಧಿಕಾರಿಗಳಿಂದ ಸ್ವತಂತ್ರ ತನಿಖೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಉತ್ತರಪ್ರದೇಶದ ಮಾಜಿ ಡಿಜಿಪಿಗಳಾದ ವಿಕ್ರಮ್ ಚಂದ್ ಗೋಯಲ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹರಿಯಾಣ