ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಸೆ.18, ಸೆ.25 ಹಾಗೂ ಅಕ್ಟೋಬರ್ 1 ರಂದು ನಡೆಯಲಿದೆ.
ಹರಿಯಾಣದ ವಿಧಾನಸಭೆ ಚುನಾವಣೆ ಅಕ್ಟೋಬರ್ 1 ರಂದು ನಡೆಯಲಿದೆ. ಎರಡೂ ರಾಜ್ಯಗಳ...
ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3 ಗಂಟೆಗೆ ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು...
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ಯೋಧನೋರ್ವ ತನ್ನ ತಾಯಿ, ಸೋದರಳಿಯ ಮತ್ತು ಇಬ್ಬರು ಸೊಸೆಯಂದಿರು ನಿದ್ದೆಯಲ್ಲಿದ್ದಾಗ ಒಟ್ಟಾಗಿ ಕುಟುಂಬದ ಆರು ಮಂದಿಯ ಕೊಚ್ಚಿ ಕೊಲೆ ಮಾಡಿರುವ ಘಟನೆ ಹರಿಯಾಣದ ನರೇನ್‌ಗಢದ ರಾಟರ್ ಗ್ರಾಮದಲ್ಲಿ...
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. 55 ವರ್ಷದ ಶಾಸಕ ಪನ್ವಾರ್ ಅವರನ್ನು...
ಹರಿಯಾಣದಲ್ಲಿ ಬಿಜೆಪಿ ತನ್ನ ರಾಜ್ಯಾಧ್ಯಕ್ಷರ ನೇಮಕದಲ್ಲಿ ಬ್ರಾಹ್ಮಣ 'ಕಾರ್ಡ್'ಅನ್ನು ದಾಳವಾಗಿ ಬಳಸಿದೆ. ಬ್ರಾಹ್ಮಣ ಸಮುದಾಯದ ನಾಯಕ, ಮೊದಲ ಬಾರಿಯ ಶಾಸಕ ಮೋಹನ್ ಲಾಲ್ ಬಡೋಲಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದೆ. ಇತ್ತೀಚೆಗೆ, ಒಬಿಸಿ...