ನೀವು ಬೆರಳು ತೋರಿಸಿದರೆ, ನಿಮ್ಮ ಕೈಗಳನ್ನು ಕತ್ತರಿಸುತ್ತೇವೆ; ಹರಿಯಾಣದಲ್ಲಿ ಮುಂದುವರೆದ ದ್ವೇಷ ಭಾಷಣ

ಹರಿಯಾಣ ರಾಜ್ಯದಲ್ಲಿ ಹಿಂದುತ್ವ ಸಂಘಟನೆಯೊಂದರ ಬೃಹತ್ ಸಮಾವೇಶಕ್ಕೆ ಅನುಮತಿ ನೀಡುವಾಗ "ದ್ವೇಷದ ಭಾಷಣ ಮಾಡಬಾರದು" ಎಂಬ ಷರತ್ತು ವಿಧಿಸಿದ ಹೊರತಾಗಿಯೂ ಪಲ್ವಾಲ್ ಜಿಲ್ಲೆಯಲ್ಲಿ ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ಕೆಲವು ಭಾಷಣಕಾರರು ಬಹಿರಂಗ ಬೆದರಿಕೆ...

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಆದೇಶ: ನುಹ್‌ನಲ್ಲಿ ಬುಲ್ಡೋಜರ್ ಕ್ರಮ ಸ್ಥಗಿತ

ಕೋಮು ಗಲಭೆ ಹಿನ್ನೆಲೆಯಲ್ಲಿ ಹರಿಯಾಣದ ನುಹ್‌ನಲ್ಲಿ ನಡೆಯುತ್ತಿದ್ದ ಕಟ್ಟಡ ಧ್ವಂಸ ಕಾರ್ಯವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಆದೇಶದ ಮೇರೆಗೆ ಇಂದು (ಆಗಸ್ಟ್‌ 7) ಸ್ಥಗಿತಗೊಳಿಸಲಾಗಿದೆ. ನುಹ್‌ನಲ್ಲಿನ ಬುಲ್ಡೋಜರ್ ಕ್ರಮದ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ...

ಗುರುಗ್ರಾಮ ಹಿಂಸಾಚಾರ ಕುರಿತ ಟ್ವೀಟ್‌ ನನ್ನದಲ್ಲ; ಖಾತೆ ಹ್ಯಾಕ್‌ ಆಗಿತ್ತು ಎಂದ ಬಾಲಿವುಡ್‌ ನಟ ಗೋವಿಂದ

ಹರಿಯಾಣ ಗಲಭೆ ಕುರಿತಂತೆ ಮಾಡಿದ ಪೋಸ್ಟ್‌ ನಂತರ ನಟ ಗೋವಿಂದ ತಮ್ಮ ಟ್ವಿಟರ್‌ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ ಎನ್ನಲಾಗಿದೆ. ಗುರುವಾರ ಇನ್‌ಸ್ಟಾಗ್ರಾಂ ಪೋಸ್ಟ್‌ ಒಂದನ್ನು ಮಾಡಿದ ಗೋವಿಂದ ತಮ್ಮ ಟ್ವಿಟರ್‌ ಖಾತೆಯನ್ನು ಹ್ಯಾಕ್‌ ಮಾಡಲಾಗಿತ್ತು ಎಂದಿದ್ದಾರೆ....

ಪೊಲೀಸರಿಂದ ಎಲ್ಲರನ್ನೂ ರಕ್ಷಿಸಲು ಸಾಧ್ಯವಿಲ್ಲ: ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಂತೆ ಜನರಿಗೆ ಮನವಿ ಮಾಡಿದ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ರಾಜ್ಯದಲ್ಲಿ ಪ್ರತಿಯೊಬ್ಬ ವ್ಯಕ್ತಿಯನ್ನು ಪೊಲೀಸರಿಂದ ರಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸೋಮವಾರದಿಂದ ಹರಿಯಾಣದಲ್ಲಿ ಕೋಮು ಸಂಘರ್ಷ ಭುಗಿಲೆದ್ದಿದ್ದು,...

ದ್ವೇಷ ಭಾಷಣ ನಿಲ್ಲಿಸಿ, ಹೆಚ್ಚು ಸಿಸಿ ಟಿವಿ ಅಳವಡಿಸಿ: ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ಹರಿಯಾಣ ಮತ್ತು ದೆಹಲಿಯಲ್ಲಿ ಗಲಭೆ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಪ್ರತಿಭಟನಾ ಸ್ಥಳಗಳಲ್ಲಿ ಹೆಚ್ಚಿನ ಬಿಗಿ ಭದ್ರತೆ ಮತ್ತು ಸಿಸಿಟಿವಿಗಳನ್ನು ಅಳವಡಿಸಲು ಸುಪ್ರೀಂ ಕೋರ್ಟ್ ಅಧಿಕಾರಿಗಳಿಗೆ ಸೂಚಿಸಿದೆ. ಕೋಮು ಹಿಂಸಾಚಾರ ಪ್ರಚೋದಿಸುವ ಮತ್ತು ಜನರನ್ನು ಹಿಂಸಾಚಾರಕ್ಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹರಿಯಾಣ