ಇತ್ತೀಚೆಗೆ ಹರಿಯಾಣದಲ್ಲಿ ನಡೆದ ದಲಿತ ಐಪಿಎಸ್ ಅಧಿಕಾರಿಯ ಆತ್ಮಹತ್ಯೆಯು ಆಡಳಿತಾರೂಢ ಬಿಜೆಪಿಯ 'ಮನುವಾದಿ' ವ್ಯವಸ್ಥೆಯಡಿಯಲ್ಲಿ ನಡೆಯುತ್ತಿರುವ ಸಾಮಾಜಿಕ ಅನ್ಯಾಯ, ಅಮಾನವೀಯತೆ ಮತ್ತು ಸೂಕ್ಷ್ಮತೆಯ ಕೊರತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಆಡಳಿತದಲ್ಲಿರುವ ಜಾತಿ ತಾರತಮ್ಯ, ಪರಿಶಿಷ್ಟ ಜಾತಿ(ಎಸ್‌ಸಿ) ಪ್ರಾತಿನಿಧ್ಯ, ದೌರ್ಜನ್ಯ ಮತ್ತು ನಿಂದನೆಯ ವಿರುದ್ಧವಾಗಿ ಧ್ವನಿ ಎತ್ತಿದ್ದ, ಈ ಸಂಬಂಧ ದೂರು ದಾಖಲಿಸಿದ್ದ ಹರಿಯಾಣದ ಐಪಿಸ್ ಅಧಿಕಾರಿ ಪೂರಣ್ ಕುಮಾರ್ ಶವವಾಗಿ ಪತ್ತೆಯಾಗಿದ್ದಾರೆ. ಅಧಿಕಾರಿಯು...
'ಆಪರೇಷನ್ ಸಿಂಧೂರ್' ಕುರಿತ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಹರಿಯಾಣದ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಒಂದು ಎಫ್ಐಆರ್‌ನಲ್ಲಿ ಮುಕ್ತಾಯ ವರದಿಯನ್ನು ಸಲ್ಲಿಸಲಾಗಿದೆ. ಅವರ ವಿರುದ್ಧದ ಮತ್ತೊಂದು ಎಫ್ಐಆರ್‌ನಲ್ಲಿ...
ಸರ್ಕಾರದಿಂದ ಪರಿಹಾರ ಸಿಗುತ್ತದೆಯೆಂದು ವ್ಯಕ್ತಿಯೊಬ್ಬ ತನ್ನ ಜೀವಂತವಿದ್ದ ತಂದೆಗೆ ಶ್ರದ್ಧಾಂಜಲಿ ಏರ್ಪಡಿಸಿದ್ದ ಘಟನೆ ಹರಿಯಾಣದಲ್ಲಿ ನಡೆದಿದೆ. ಈ ಬಗ್ಗೆ ಸುದ್ದಿ ತಿಳಿದ ತಂದೆ ತನ್ನ ಗ್ರಾಮಕ್ಕೆ ದೌಡಾಯಿಸಿದ್ದಾರೆ.
ಹರಿಯಾಣದ ಫರಿದಾಬಾದ್ ಜಲ್ಲೆಯ ಪನ್ಹೇರಾ ಕಲಾನ್...
ಐಎಎಸ್ ಅಧಿಕಾರಿಯೊಬ್ಬರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ, ಬಿಜೆಪಿ ರಾಜ್ಯಸಭಾ ಸದಸ್ಯ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ಅವರನ್ನು ಹರಿಯಾಣದ ಸಹಾಯಕ ಅಡ್ವೊಕೇಟ್ ಜನರಲ್ (ಎಎಜಿ) ಆಗಿ...