ಚಾಮರಾಜನಗರ ಜಿಲ್ಲೆ, ಯಳಂದೂರಿನ ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯಳಂದೂರಿನ ಬಳೇ ಪೇಟೆಯಲ್ಲಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಇರಸವಾಡಿ ಗ್ರಾಮದ ಕೃಷ್ಣಶೆಟ್ಟಿ ಹಾಗೂ ಪುಟ್ಟಸ್ವಾಮಿ...
ಮತ್ತೊಂದು ಸಮುದಾಯದ ಯುವಕನೊಂದಿಗೆ ಕುಳಿತಿದ್ದ ಯುವತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಆಕೆಯ ಬುರ್ಖಾವನ್ನು ಕಿತ್ತು ಹಾಕಿರುವ ಘಟನೆ ಉತ್ತರ ಪ್ರದೇಶದ ಮುಜಫರ್ನಗರದಲ್ಲಿ ನಡೆದಿದೆ. ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪೊಲೀಸರು...
ಹಣದ ವಿಷಯಕ್ಕೆ ಸಂಬಂಧಿಸಿದ ವಿವಾದದಿಂದಾಗಿ ಯುವಕನೊಬ್ಬನನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನಾಗಮಂಗಲ ತಾಲೂಕಿನ ಜಿ ಬೊಮ್ಮನಹಳ್ಳಿ ಗ್ರಾಮದಲ್ಲಿ ಯುವಕನನ್ನು ಧ್ವಜಸ್ಥಂಭಕ್ಕೆ ಕಟ್ಟಿ...
ನಟ ಪುನೀತ್ ರಾಜಕುಮಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಶುಭಾಶಯ ಕೋರಿ ಸ್ಟೇಟಸ್ ಹಾಕಿದ್ದಕ್ಕೆ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ರಾಯಚೂರು ನಗರದ ದೇವಿನಗರದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಮಹೇಶ್ ಎಂದು...
ಯುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ಸ್ನೇಹಿತರಿಂದ ಬಾರ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ನಡೆದಿದೆ.
ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಾನಂದ ಮತ್ತು ಸದಸ್ಯ ರಾಶ್ಚಿಕ್ ಹಾಗೂ ಸಹಚರರು...