ತನ್ನ ಪ್ರಿಯತಮೆ ಹಿಂದೆ ಬಿದ್ದಿದ್ದ ಸ್ನೇಹಿತನ ಮೇಲೆ ಪ್ರಿಯಕರ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಸಮೀಪ ನಡೆದಿದೆ.
ಕಾರ್ತಿಕ್ ಹಲ್ಲೆಗೊಳಗಾದ ವ್ಯಕ್ತಿ. ಧನುಷ್ ಮತ್ತು ಆತನ ಸ್ನೇಹಿತ ಶಹಬುದ್ದೀನ್ ಆರೋಪಿಗಳು.
ಕಾರ್ತಿಕ್ ಹಾಗೂ ಧನುಷ್...
ಮನೆಯ ಮುಂದೆ ಗಾಡಿ ನಿಲ್ಲಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಅಪ್ಪ-ಮಗ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ಘಟನೆ ಬೆಂಗಳೂರಿನ ಆರ್ ಆರ್ ನಗರದ ಜವರೇಗೌಡ ನಗರದಲ್ಲಿ ಡಿ.20ರಂದು ನಡೆದಿದೆ....
ಶಿವಾಜಿ ಪ್ರತಿಮೆ ಬಳಿ ಕನ್ನಡ ಧ್ವಜವನ್ನು ಹಾಕಿದ್ದಕ್ಕೆ ಯುವಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಸಂಕೇಶ್ವರದ ಅಂಕಲಿ ಗ್ರಾಮದಲ್ಲಿ ನಡೆದಿದೆ. ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ನಾಲ್ಕು ದಿನಗಳ...
ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆಗೈದ ಪ್ರಕರಣದ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ, ಅಂತದ್ದೇ ಪ್ರಕರಣದಲ್ಲಿ ಚಿಕ್ಕಬಳ್ಳಾಪುರದಲ್ಲಿ ಯುವಕನ ಪೋಷಕರ ಮೇಲೆ ಯುವತಿಯ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಮಂಗಳವಾರ ಮತ್ತೊಂದು...
ಬೆಳಗಾವಿಯಲ್ಲಿ ಪ್ರೇಮ ಪ್ರಕರಣದಲ್ಲಿ ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ರಾಜ್ಯವನ್ನು 'ದುಶ್ಯಾಸನರ ರಾಜ್ಯ' ಎಂದು ಹೈಕೋರ್ಟ್ ಕರೆದಿದೆ. ಬೆಳಗಾವಿ ಪ್ರಕರಣವನ್ನು ಖಂಡಿಸಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇಂತಹ ಸಮಯದಲ್ಲೇ ಅಂತದ್ದೇ...