ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಸೋಮವಾರ...
ಇಂದು(ಆ.19) ಮತ್ತು ನಾಳೆ(ಆ.20) ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅದರಲ್ಲೂ ಮುಖ್ಯವಾಗಿ ಕರಾವಳಿ, ಮಲೆನಾಡು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ...
ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ವಿವಿಧೆಡೆ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪಂಚಾಯತ ಸಿಇಒ ಡಾ.ಗಿರೀಶ ಬದೋಲೆ ಸೋಮವಾರ ಭೇಟಿ...
ಔರಾದ್ (ಬಾ) ತಾಲೂಕಿನಲ್ಲಿ ವ್ಯಾಪಕ ಮಳೆ ಮುಂದುವರೆದ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಔರಾದ್ ತಾಲೂಕಿನ ಅಂಗನವಾಡಿ ಕೇಂದ್ರಗಳು ಸೇರಿದಂತೆ ಶಾಲಾ-ಕಾಲೇಜುಗಳಿಗೆ ನಾಳೆ ರಜೆ (ಆ.19) ಘೋಷಿಸಿ ಔರಾದ್ ತಹಸೀಲ್ದಾರ್ ಮಹೇಶ ಪಾಟೀಲ್ ಅವರು...
ರಾಜ್ಯದಲ್ಲಿ 2025ರ ಏಪ್ರಿಲ್ 1 ರಿಂದ ಆಗಸ್ಟ್ 1ರ ನಡುವೆ ಪೂರ್ವ ಮುಂಗಾರು ಹಾಗೂ ಮುಂಗಾರು ಅವಧಿಯಲ್ಲಿ ಅಧಿಕ ಮಳೆಯಾಗಿದ್ದು, ಮಳೆ ಸಂಬಂಧಿತ ಅನಾಹುತದಿಂದ ಒಟ್ಟು 101 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಕಂದಾಯ ಇಲಾಖೆಯಿಂದ...