ರಾಜ್ಯದಲ್ಲಿ ಆಗಸ್ಟ್ 5ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನಲ್ಲಿ ಅತಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ದಕ್ಷಿಣ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ(ಜುಲೈ) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿರುವ ಭಾರತೀಯ ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಧಿಕ ಮಳೆ ಮುಂದುವರೆಯಲಿದೆ...
ರಾಜ್ಯದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆಗಸ್ಟ್ 2ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ...
ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದ್ದು, ಜೋರು ಮಳೆಯಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 30ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ...
ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಂಗಳೂರಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ...