ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ನಿನ್ನೆ ಭಾರೀ ಮಳೆಯಾಗಿದೆ. ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ನಿನ್ನೆ ಕರಾವಳಿ...
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ತುಂತುರು...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ಡಾನಾ ಚಂಡಮಾರುತವು ತೀವ್ರಗೊಂಡಿದ್ದು ಒಡಿಶಾ-ಪಶ್ಚಿಮ ಬಂಗಾಳ ಕರಾವಳಿಯತ್ತ ಸಾಗುತ್ತಿದೆ. ಈ ನಡುವೆ ಒಡಿಶಾ, ಪಶ್ಚಿಮ ಬಂಗಾಳದಾದ್ಯಂತ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.
ಡಾನಾ ಚಂಡಮಾರುತ ಶುಕ್ರವಾರ (ಅಕ್ಟೋಬರ್...
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಬೆಂಗಳೂರಿಗೆ ಇಂದು (ಬುಧವಾರ) ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹಾಗೆಯೇ ರಾಜ್ಯಾದ್ಯಂತ ಮುಂದಿನ 6...
ಪೂರ್ವ ಮಧ್ಯ ಅರೇಬಿಯನ್ ಸಮುದ್ರ ಮತ್ತು ಉತ್ತರ ಲಕ್ಷ ದ್ವೀಪ ಪ್ರದೇಶದ ಮೇಲೆ ಬೀಸಿದ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ...