ತಾಪಮಾನ ಏರಿಕೆ | ವೇತನ ಸಹಿತ ಅರ್ಧ ದಿನದ ಕೆಲಸದ ಸಮಯಕ್ಕೆ ಪೌರಕಾರ್ಮಿಕರ ಒತ್ತಾಯ

ರಾಜ್ಯದಲ್ಲಿ ಮಳೆಯಾಗದೇ ಬರದ ಛಾಯೆ ಮೂಡಿದೆ. ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ಬಿಸಿಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆ, ಆರೋಗ್ಯದ ಸಮಸ್ಯೆ ತಡೆಯುವ ನಿಟ್ಟಿನಲ್ಲಿ ವೇತನ ಕಡಿತ ಮಾಡದೇ...

ಬಿಸಿಲು ಧಗೆ| ಕಲಬುರಗಿಯಲ್ಲಿ 43.1 ಡಿಗ್ರಿ ಸೆಲ್ಸಿಯಸ್ ದಾಖಲು, ಹಲವು ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲು ಧಗೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಭಾನುವಾರ ಕಲಬುರಗಿ ಜಿಲ್ಲೆಯಲ್ಲಿ ಅತೀ ಅಧಿಕ 43.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಗರಿಷ್ಠ 37.6...

ಏ.6 ರಿಂದ ಏ.10 ರವರೆಗೆ ತಾಪಮಾನದಲ್ಲಿ ಏರಿಕೆ ಸಾಧ್ಯತೆ: ಜನರಿಗೆ ಸಲಹೆ ನೀಡಿದ ಹವಾಮಾನ ಇಲಾಖೆ

ಏಪ್ರಿಲ್ 6 ರಿಂದ ಏ.10ರವರೆಗೆ ಅಂದರೆ, ಮುಂದಿನ ಐದು ದಿನ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. "ಮುಂದಿನ 2 ದಿನಗಳಲ್ಲಿ ಕರ್ನಾಟಕದ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸುಮಾರು...

ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆ : 5 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್​’

ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಐದು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ...

ಬೆಂಗಳೂರು | ಎರಡರಿಂದ ಐದು ದಿನಗಳವರೆಗೆ ಬಿಸಿ ಗಾಳಿ ತಟ್ಟುವ ಸಾಧ್ಯತೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಜಲಮಂಡಳಿ ನೀರಿನ ಸಮಸ್ಯೆಯನ್ನು ಬಗೆಹರಿಸುವ ಕ್ರಮ ಕೈಗೊಳ್ಳುತ್ತಿದೆ. ಇನ್ನೊಂದೆಡೆ, ಬಿಸಿಲಿನ ಬೇಗೆಗೆ ಜನರು ಹೈರಾಣಾಗಿದ್ದಾರೆ. ಅಲ್ಲದೇ, ನಗರದಲ್ಲಿ ಈ ಬಾರಿ ಎರಡರಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಹವಾಮಾನ ಇಲಾಖೆ