ರಾಜ್ಯದಲ್ಲಿ ಬಿರು ಬೇಸಿಗೆಯಿಂದ ಜನ ಕಂಗಾಲಾಗಿದ್ದು, ಸುಡುವ ಬಿಸಿಲು, ಬತ್ತಿದ ನದಿ, ಕೆರೆ, ಕೊಳವೆಬಾವಿಗಳಲ್ಲಿಯೂ ನೀರಿಲ್ಲದೆ ಕುಡಿಯುವ ನೀರಿಗೂ ಸಮಸ್ಯೆ ತಂದೊಡ್ಡಿದೆ. ಇದೆಲ್ಲದರ ನಡುವೆ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆ...
ರಾಜ್ಯದಾದ್ಯಂತ ಬಿಸಿಲಿನ ದಗೆ ಇನ್ನು ಮೂರು ತಿಂಗಳ ಕಾಲ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ವಾಡಿಕೆಗಿಂತ 5 ಡಿಗ್ರಿ ಸೆಲ್ಸಿಯಸ್ ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಡಿ. ಪ್ರಸಾದ್ ಹೇಳಿದ್ದಾರೆ.
ಈ ಬಗ್ಗೆ...
ರಾಜಧಾನಿ ಬೆಂಗಳೂರು ಸೇರಿದಂತೆ ಇದೀಗ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾಗಿದೆ. ಫೆಬ್ರುವರಿಯಲ್ಲಿ ಮುಂದುವರೆಯಬೇಕಾದ ಚಳಿ ಮಾಯವಾಗಿದೆ. ಏಪ್ರಿಲ್‌ನಲ್ಲಿ ಅನುಭವವಾಗಬೇಕಿದ್ದ ಬಿಸಿಲಿನ ಬೇಗೆ ಫೆಬ್ರುವರಿಯಲ್ಲಿಯೇ ಅನುಭವವಾಗುತ್ತಿದೆ.
ಈ ವರ್ಷ ಸಾಮಾನ್ಯಕ್ಕಿಂತಲೂ ಹೆಚ್ಚಾಗಿ ತಾಪಮಾನ ಇರಲಿದೆ...
ಜನವರಿ 10ರ ವರೆಗೂ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ವರ್ಷ ಆರಂಭದಲ್ಲಿಯೇ ಮಳೆ ಆರಂಭವಾಗಿ ಶುಭ ಸೂಚನೆ ನೀಡಿತ್ತು. ಆದರೆ, ಬೆಳೆ ಕಟಾವಿಗೆ ಬಂದಾಗ...
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಪೂರ್ವಕ್ಕೆ ಮೋಡ ಚಲನೆಯಾಗುತ್ತಿದ್ದು, ಇದರ ಪರಿಣಾಮ ದಕ್ಷಿಣ ಒಳನಾಡು, ಕರಾವಳಿ ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆ...