ದೇವದುರ್ಗ ತಾಲೂಕಿನ ಕಾಕರ್ ಗಲ್ ಬಳಿ ಟೋಲ್ ಗೇಟ್ ಕೇಂದ್ರದಿಂದ ಹಣ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ಶಾಸಕಿ ಪುತ್ರ ಸಂತೋಷ್ ನಾಯಕ ಹಾಗೂ ಬೆಂಬಲಿಗರು ಸೇರಿ ಟೋಲ್ ನಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ...
ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಗಲಗ, ಅರಕೇರಾ, ಗಣೇಕಲ್ ಸೇರಿದಂತೆ ರಾಯಚೂರಿನ ಹಲವೆಡೆ ಸಜ್ಜೆ, ಭತ್ತ ಸೇರಿ ವಿವಿಧ ಬೆಳೆಗಳು ನೆಲಕಚ್ಚಿದ್ದು, ರೈತರು ಕಂಗಾಲಾಗಿದ್ದಾರೆ.
ದೇವದುರ್ಗ ಭಾಗದ ರೈತರು ಎಡದಂಡೆ ಹಾಗೂ...
ರಾಯಚೂರಿನಲ್ಲಿ ಸುಮಾರು 322.3 ಎಕರೆಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ವಿಮಾನ ನಿಲ್ದಾಣದ ನಿರ್ಮಾಣದ ಹಂತದಲ್ಲಿ ಯಾವುದೇ ರೀತಿಯ ಪರಿಸರ ಹಾನಿಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ ತಿಳಿಸಿದರು.
ನಗರದ ಯರಮರಸ್ ಸರ್ಕ್ಯೂಟ್...
ಸರ್ಕಾರಿ ಗೋಮಾಳ ಜಾಗದಲ್ಲಿ ನಿರ್ಮಿಸಿದ್ದ ಗುಡಿಸಲುಗಳನ್ನು ನೆಲಸಮ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮೇಲನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೇಲನಹಳ್ಳಿ ಗ್ರಾಮದ ಸರ್ವೇ ನಂಬರ್ 22ರಲ್ಲಿ ನಿವೇಶನ ಇಲ್ಲದ ದಲಿತ ಸಮುದಾಯದವರು ಗುಡಿಸಲುಗಳನ್ನು...
ಕರಾವಳಿಯಲ್ಲಿ ಭಾರೀ ಮಳೆ ಸುರಿದಿದ್ದು, ಇದೀಗ ಮಳೆಯ ಪ್ರಮಾಣ ಕಡಿಮೆಯಾಗಿದೆ. ಪ್ರವಾಹ ಆರಂಭವಾಗಿದೆ. ಇದರಿಂದ ಬೆಳೆಗಳು ಜಲಾವೃತಗೊಂಡಿವೆ. ಸಂತ್ರಸ್ತ ರೈತರು ಆತಂಕಕ್ಕೀಡಾಗಿದ್ದು, ಪರಿಹಾರಕ್ಕೆ ಒತ್ತಾಯಿಸಿದ್ದಾರೆ.
ಕರಾವಳಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿತ್ತು. ಇದರಿಂದ ಹಲವು...